ಬದುಕು ನಮ್ಮಿಷ್ಟ ದಂತೆ ನಡೆಯದಿರುವುದೇ ಚೆಂದ!

ಬದುಕು ನಮ್ಮಿಷ್ಟ ದಂತೆ ನಡೆಯ ದಿರುವುದೇ ಚೆಂದ!. ಈತ ನಾಟಕಕ್ಷೇತ್ರ ಅಥವಾ ರಂಗಭೂಮಿ ಬಗ್ಗೆ ಇಟ್ಟುಕೊಂಡ ಪ್ರೀತಿ ಅಪಾರ. ಹೀಗೆಲ್ಲಾ ರಂಗಭೂಮಿ ಬಗ್ಗೆ ವಿನಾಕಾರಣ ಪ್ರೀತಿ ಬರುವ ಮೊದಲೇ ಈತನೊಮ್ಮೆ ಶಾಲೆಯಲ್ಲಿ ನಾಟಕದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮೈಯೆಲ್ಲಾ ದಡಾರವೆದ್ದು ನಾಟಕದಲ್ಲಿ ಪಾತ್ರವಹಿಸದಂಥ ಸ್ಥಿತಿ ಎದುರಾಗುತ್ತದೆ. ಬೆಚ್ಚಗಿನ ಜ್ವರದ ಮಧ್ಯೆ ತನ್ನ ಸಂಭಾಷಣೆ ಹೇಳುವ ಸಹಪಾಠಿಯ ಅಭಿನಯದ, ಮಾತುಕೇಳುವ ಅನಿವಾರ್ಯ ಪ್ರಸಂಗ ಎದುರಾಗುತ್ತದೆ. ಆ ಸಂದರ್ಭದಲ್ಲಿ ಈ ಹುಡುಗನಿಗೆ ಆತನ ಅಪ್ಪ ಹೇಳುತ್ತಾನೆ. ‘ಜೀವನದಲ್ಲಿ ಎಲ್ಲಾ ನಮ್ಮ ಇಚ್ಛೆ … Continue reading ಬದುಕು ನಮ್ಮಿಷ್ಟ ದಂತೆ ನಡೆಯದಿರುವುದೇ ಚೆಂದ!