ಎಲ್ಲದಕ್ಕೂ ಕಾರಣ ಕಾವ್ಯ

ಎಲ್ಲದಕ್ಕೂ ಕಾರಣ ಕಾವ್ಯ ಕಾವ್ಯವನ್ನು ನಾನು ಈ ಭಾಷೆಯ ಅಹಂಕಾರದ ನೆಲೆಯ ಆಚೆಗೇ ಇಡ ಬಯಸುತ್ತೇನೆ. ಪ್ರತಿಜೀವಿಯಅಹಂಕಾರ ಶೂನ್ಯ ಕ್ಷಣವೇ ಆತನ ಸೃಜನ ಕ್ಷಣ, ಅತ್ಯುತ್ತಮ ಕ್ರೀಡಾಪಟುವಿನ ಶಿಖರಕ್ಷಣ, ಸಂಗೀತಗಾರನ ತನ್ಮಯ ಕ್ಷಣ, ಶಸ್ತ್ರ ಕ್ರಿಯೆಯ ನಡುವಿನ ವೈದ್ಯನಶ್ರದ್ಧಾವಂತ ಕ್ಷಣ ಮತ್ತು ಕಾವ್ಯ ನಿರ್ಮಿತಿಯ ಕ್ಷಣ ಇವು ಒಂದೇ. ಮನುಷ್ಯ ಈಗ ಅತ್ಯಂತ ಸಂಕಟದ ಸ್ಥಿತಿಯಲ್ಲಿದ್ದಾನೆ. ಆತನಿಗೆ ತನ್ನೊಳಗಿನ ನಿಷ್ಕಪಟ ಮಗುವಿನ ಸಂಪರ್ಕವೇ ಕಡಿದು ಹೋಗಿದೆ. ಆತ ಮೊಂಡಾಗಿ ಹೋಗಿದ್ದಾನೆ.ಮರಗಟ್ಟಿದ್ದಾನೆ. ಆದರೆ, ಈ ಮನುಷ್ಯನೂ ಎಂಥ ಬಿಸಿಲಿನಲ್ಲೂ … Continue reading ಎಲ್ಲದಕ್ಕೂ ಕಾರಣ ಕಾವ್ಯ