ಬಿಲ್ಲವ,ದೀವರು,ನಾಮಧಾರಿಗಳು ಈಡಿಗರೆ?

ಇಂಥದೊಂದು ಪ್ರಶ್ನೆ ಈಗ ಮತ್ತೆ ಧುತ್ತನೆ ಎದ್ದಿದೆ. ರಾಜ್ಯ ಸರ್ಕಾರ ಜಾತಿವಾರು ಜನಗಣತಿ ಪ್ರಾರಂಭಿಸಿರುವುದರಿಂದ ಕರಾವಳಿ ಮಲೆನಾಡಿನ ಜನತೆ ಅದರಲ್ಲೂ ವಿಶೇಷವಾಗಿ ಅನಾದಿಕಾಲದಿಂದ ದೀವರು-ದೇವರ ಮಕ್ಕಳೆಂದು ಹಿನ್ನೆಲೆ ಉಳಿಸಿಕೊಂಡು ಕೆಲವು ಭಾಗದಲ್ಲಿ ಕಾಲಾನಂತರದಲ್ಲಿ ಹಳೆಪೈಕ, ನಾಮಧಾರಿ, ಹಾಲಕ್ಷತ್ರಿಯ ಎಂದೆಲ್ಲಾ ಬರೆಯಿಸಿಕೊಂಡ ಮಲೆನಾಡಿನ ವಿಶಿಷ್ಟ ಪಂಗಡಕ್ಕೆ ಈಗ ಮತ್ತೊಮ್ಮೆಅಸ್ಮಿತತೆ,ಅನನ್ಯತೆಯ ಪ್ರಶ್ನೆ ತಲೆದೋರಿದೆ. ವಾಸ್ತವದಲ್ಲಿ ದೀವರು ದೇವರ ಮಕ್ಕಳೆಂದು ಅನಾದಿಕಾಲದಿಂದ ಕರೆಯಿಸಿಕೊಂಡ ಕೃಷಿ ಪ್ರಧಾನಸಮುದಾಯವೊಂದಕ್ಕೆ ಕಾಲನ ಹೊಡೆತ ಬಲವಾಗಿಯೇ ಬಿದ್ದಿದೆ. 1800 ರ ಕಾಲದಲ್ಲಿ ಜಾತಿವಾರು ಜನಗಣತಿಯಾದಾಗ ಮಹಾರಾಷ್ಟ್ರ, ಮದ್ರಾಸ್, … Continue reading ಬಿಲ್ಲವ,ದೀವರು,ನಾಮಧಾರಿಗಳು ಈಡಿಗರೆ?