ಸಮಾಜಮುಖಿ ವರದಿ ಫಲಶೃತಿ- ಹೆಗ್ಗೆಕೊಪ್ಪ ಕಿರುಸೇತುವೆಗೆ 10ಲಕ್ಷ ರೂ. ಅನುದಾನ ಮಂಜೂರು

ಉತ್ತರಕನ್ನಡಜಿಲ್ಲೆ ಸಿದ್ದಾಪುರ ತಾಲೂಕಿನ ಕಾವಂಚೂರುಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವ ಮತ್ತು ಮನಮನೆ ಗ್ರಾಮ ಪಂಚಾಯತಿಗೆ ಹೊಂದಿಕೊಂಡಿರುವ ಬಸರಮನೆ ಹಳ್ಳಕ್ಕೆ ಕಾಲುಸಂಕದ ಅವಶ್ಯಕತೆಕುರಿತು ಸಾಮಾಜಿಕಜಾಲತಾಣದಲ್ಲಿ ಅಭಿಯಾನದಂತೆ ನಡೆದಿದ್ದಕಾರ್ಯಕ್ಕೆ ಕರಾವಳಿ ಪ್ರಾಧಿಕಾರದ ಮಾಜಿಅಧ್ಯಕ ನಿವೇದಿತ್‍ಆಳ್ವಾ ತಕ್ಷಣ ಸ್ಪಂದಿಸಿ ತಮ್ಮಆತ್ಮೀಯರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ ರ ಪ್ರಾದೇಶಿಕ ಅಭಿವೃದ್ಧಿ ನಿಧಿಯಲ್ಲಿರೂಪಾಯಿ10,00,000/-(ಹತ್ತುಲಕ್ಷ) ಗಳನ್ನು ಮಂಜೂರಿ ಮಾಡಿಸಿದ್ದಾರೆ. ಸುತ್ತಮುತ್ತಲ ಹಳ್ಳಿಗಳಲ್ಲಿ ಕಲ್ಲೂರಿನಲ್ಲಿ ಮಾತ್ರ ಶಾಲೆಯಿದ್ದು, ಸಾಮಾಜಿಕಜಾಲತಾಣದಲ್ಲಿ ಹೆಗ್ಗೆಕೊಪ್ಪದ ಶಾಲಾ ಮಕ್ಕಳುತಮ್ಮ ಪ್ರಾಣವನ್ನುಕೈಯಲ್ಲಿಟ್ಟುಕೊಂಡುತುಂಬಿದ ಹೊಳೆಯನ್ನು ಮರದ ದಿಮ್ಮಿಯ ಕಾಲು ಸಂಕದಿಂದದಾಟುತ್ತಿರುವದೃಶ್ಯವು ಮೈ ಜುಮ್ಮೆನ್ನಿಸುವಂತಿತ್ತು. ಇದನ್ನು ನೋಡಿದ ನಿವೇದಿತ … Continue reading ಸಮಾಜಮುಖಿ ವರದಿ ಫಲಶೃತಿ- ಹೆಗ್ಗೆಕೊಪ್ಪ ಕಿರುಸೇತುವೆಗೆ 10ಲಕ್ಷ ರೂ. ಅನುದಾನ ಮಂಜೂರು