

ಸಿದ್ಧಾಪುರ ಹುಸೂರು (ನಿಪ್ಲಿ) ಜಲಪಾತದ ಬಳಿ ಅನುಚಿತವಾಗಿ ವರ್ತಿಸಿದರೆಂಬ ಆರೋಪದ ಮೇಲೆ ನಾಲ್ವರು ಯುವಕರನ್ನು ಸ್ಥಳಿಯ ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ಲಭಿಸಿದೆ.
ಜೋಗ, ಹುಸೂರು, 16 ನೇ ಮೈಲ್‍ಕಲ್ ತುಂಬರಗೋಡು, ಕಾಳೇನಳ್ಳಿ ಶೀರಲಗದ್ದೆ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಜಲಪಾತಗಳಿಗೆ ತೆರಳುವ ಯುವಕರಿಗೆ ಇದು ಮುನ್ನೆಚ್ಚರಿಕೆ. ಪ್ರವಾಸಿಗಳೇ ಪೊಲೀಸರಿದ್ದಾರೆ ಎಚ್ಚರಿಕೆ!
