.ಮಲೆನಾಡಿನಲ್ಲಿ ಹೆಚ್ಚಿದ ಹಂದಿ ಕಾಟ ಮಲೆನಾಡಿಗೂ ಕಾಡು ಹಂದಿಗೂ ನಂಟು. ಮಲೆನಾಡಿನ ಪರಿಸರದಲ್ಲಿ ಕಾಡು ಹಂದಿ ವಾಸ್ತವ ಆಗಿರುವುದರಿಂದ ಮಲೆನಾಡಿನ ಸಾಹಿತ್ಯ ಸಂಗೀತ, ಸಿನೆಮಾಗಳಲ್ಲೂ ಕಾಡು ಹಂದಿ ಒಂದು ಪಾತ್ರ. ಯೋಗರಾಜ್ ಭಟ್ ರ ಗಾಳಿಪಟದಲ್ಲಿ ಕಾಡು ಹಂದಿ ಒಂದು ಪಾತ್ರವಾಗಿರುವುದನ್ನು ಮರೆಯುವಂತಿಲ್ಲ. ತೇಜಸ್ವಿಯವರ ಸಾಹಿತ್ಯದಲ್ಲಂತೂ ಕಾಡು ಹಂದಿ ಪಾತ್ರ, ಮಾಂಸ, ರುಚಿ, ವಾಸನೆಯಾಗಿ ಅಲ್ಲಲ್ಲಿ ಕಂಡು ಬರುತ್ತದೆ. ಮಲೆನಾಡಿನ ಹಂದಿಗಳು ನಿರುಪದ್ರವಿಗಳು ಎನ್ನುತ್ತಾರೆ ಆದರೆ, ಹಂದಿಯ ಗಟ್ಟಿತನ, ಸಿಟ್ಟು, ಹುಂಬತನ ಅದನ್ನು ನೋಡಿದವರಿಗೇ ಗೊತ್ತು. ಮಲೆನಾಡಿನ … Continue reading ಕಾಡು ಹಂದಿ ಊರಿಗೆ ಬಂದಿತ್ತ….
Copy and paste this URL into your WordPress site to embed
Copy and paste this code into your site to embed