ಉಳಿದವರೊಬ್ಬರೇ ಸ್ವಾತಂತ್ರ್ಯ ಸೇನಾನಿ,ಗಡದಬಂಗಾರಪ್ಪ

ಉಳಿದವರೊಬ್ಬರೇ ಸ್ವಾತಂತ್ರ್ಯ ಸೇನಾನಿ, ದೇಹ ಸಹಕರಿಸದಿದ್ದರೂ ಮನಸ್ಸು ಹೋರಾಟದತ್ತ! ಎನ್ನುವಂತಿರುವ ಗಡದಬಂಗಾರಪ್ಪ ( ಇವರ ಬದುಕು, ಹೋರಾಟ,ಸಾಧನೆಗಳ ಸವಿವರದ ಸಂದರ್ಶನ samaajamukhi ಯೂ ಟ್ಯೂಬ್ ಚಾನಲ್ ನಲ್ಲಿದೆ.) ಇದು ಒಂದು ರೋಚಕ ಪ್ರಸಂಗ, ಹಿರಿಯ ಸ್ನೇಹಿತ ದಫೇದಾರರೊಂದಿಗೆ ಮನ್ಮನೆಯ ಬಂಗಾರ್ಯ ನಾಯ್ಕರ ಮನೆಯ ಅಂಗಳ ತಲುಪಿದಾಗ ಮನೆಯೊಡೆಯನಿದ್ದಾನೋ? ಮನೆಒಳಗೆ ಎನ್ನುವ ಕುತೂಹಲ. ನಾನೇ ಕೇಳಿದೆ ಬಂಗಾರಪ್ಪ ಇದ್ದಾರಾ? ಎಂದು. ಈಗಷ್ಟೇ ಪದವಿ ಮುಗಿಸಿ ಅಧಿಕಾರಿಯಾಗಬೇಕೆಂದು ಓದುತ್ತಾ ಇರುವ ಹುಡುಗಿ ‘ಇದ್ದಾರೆ’,ಎಂದು ಉತ್ತರಿಸಿತು. ಅಷ್ಟೊತ್ತಿಗೆ ಬಂಗಾರಪ್ಪ ನಾಯ್ಕ ಬಂದರು. … Continue reading ಉಳಿದವರೊಬ್ಬರೇ ಸ್ವಾತಂತ್ರ್ಯ ಸೇನಾನಿ,ಗಡದಬಂಗಾರಪ್ಪ