2019 ರ ಮೈಸೂರು ದಸರಾಕ್ಕೆ ಸಾಹಿತಿ ಎಸ್.ಎಲ್.ಬೈರಪ್ಪ ಚಾಲನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.