

ಮಡಕೇರಿ-ಕೊಡಗಿನಲ್ಲಿ ನಡೆದ ಮಹಿಳಾ ದಸರಾದಲ್ಲಿ ಇಲ್ಲಿನ ಮೂವರು ಹಿರಿಯ ಅಧಿಕಾರಿಗಳು ಕೊಡವ ಶೈಲಿಯ ಉಡುಪಿನಲ್ಲಿ ಮಿಂಚಿದರು, ಈ ಮೂವರು ಅಧಿಕಾರಿಣಿಗಳಲ್ಲಿ ಒಬ್ಬರು ಜಿಲ್ಲಾಧಿಕಾರಿಗಳು, ಮತ್ತೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠರು, ಇನ್ನೊಬ್ಬರು ಜಿ.ಪಂ.ಮುಖ್ಯ ಕಾರ್ಯದರ್ಶಿ
ಗವಿನಸರಕ್ಕೆ ಬೇಕು
ಸರ್ವಋತು ರಸ್ತೆ
ಗವಿನಸರಕ್ಕೆ ಬೇಕು ಸರ್ವಋತು ರಸ್ತೆ ಎನ್ನುತ್ತಿರುವವರು ಸಿದ್ಧಾಪುರದ ಅರೆಹಳ್ಳ ಮತ್ತು ಈ ಭಾಗದ ಸಾರ್ವಜನಿಕರು.
ಅಂದಹಾಗೆ ಸಿದ್ದಾಪುರ ತಾಲೂಕಿನ ಕಟ್ಟಕೊನೆಯ ಗ್ರಾಮ ಗವಿನಸರ, ಕಾನಸೂರು,ದೇವಿಸರ ಮಾರ್ಗದ ಗಿರಗಡ್ಡೆ ಶಾಲೆಯಿಂದ ಒಳನುಗ್ಗಿ ಹೋದರೆ ಗವಿನಸರ ತಲುಪುತಿದ್ದಂತೆ ಸಿದ್ಧಾಪುರ ತಾಲೂಕಾ ವ್ಯಾಪ್ತಿ ಮುಗಿಯುತ್ತದೆ.

