

ಶಿರಸಿ ಜಿಲ್ಲಾ ಹೋರಾಟ ಸಮೀತಿಯಿಂದ ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಮಾಡಿ ಬನವಾಸಿ ತಾಲೂಕು ರಚನೆ ಮತ್ತು ಶಿರಸಿ ಜಿಲ್ಲೆ ರಚನೆ ಅನಿವಾರ್ಯತೆಯನ್ನು ವಿವರಿಸಿ, ಬೇಡಿಕೆ ಮಂಡಿಸಲಾಯಿತು.

ಸಿದ್ಧಾಪುರ ಬಿದ್ರಕಾನ ಗ್ರೂಪ್ ಗ್ರಾಮಗಳ ಸಹಕಾರಿ ಸಂಘ ನೀಡಿದ ತನ್ನ ಲಾಭದ 1.25% ಭಾಗ 1ಲಕ್ಷ 5ಸಾ.566 ರೂ ಗಳನ್ನು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ತಹಸಿಲ್ಧಾರರ ಮೂಲಕ ಸರ್ಕಾರಕ್ಕೆ ರವಾನಿಸಲಾಯಿತು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






