ಲಾಭದಾಯಕ ವಾಗುತ್ತಾ, ಕಾಡಿಂದ ನಾಡಿಗೆ ಬರುತ್ತಿದೆ ಮಾಡ ಹಾಗಲ
ಮಲೆನಾಡು ಭಾಗದ ಕಾಡ ಬೆಳೆ ಕಾಡ ಹಾಗಲ ಅಥವಾ ಮಾಡಹಾಗಲ ಈಗ ಲಾಭದಾಯಕ ಬೆಳೆಯಾಗಿ ನಾಡಿಗೆ ಬರುತ್ತಿದೆ. ಕೆಲವೇ ವರ್ಷಗಳ ಹಿಂದೆ ಹೆಚ್ಚಿನ ಔಷಧಿಗುಣ, ಪೌಷ್ಠಿಕಾಂಶಗಳ ಆಗರ ಎನ್ನಲಾಗುತ್ತಿದ್ದ ಮಾಡ ಹಾಗಲವನ್ನು ಕಾಡಿಂದ ಕೊಯ್ದು ತರಕಾರಿ, ಆಹಾರವಾಗಿ ಬಳಸುತಿದ್ದರು. ಆದರೆ ಇದೇ ಕಾಡ ಹಾಗಲ ಈಗ ರೈತನ ಕೃಷಿಭೂಮಿಯ ಬೆಳೆ, ಮಾರುಕಟ್ಟೆಯ ದುಬಾರಿ ತರಕಾರಿಯಾಗಿ ಗಮನ ಸೆಳೆಯುತ್ತಿದೆ. ಕೆಲವೇ ವರ್ಷಗಳ ಹಿಂದೆ ಮಾರುಕಟ್ಟೆಮೌಲ್ಯವಿಲ್ಲದ ಈ ಮಾಡ ಹಾಗಲವನ್ನು ಕಾಡಿನಲ್ಲಿ ಹುಡುಕಿ ತಂದು ಬಳಸಿ ಖುಷಿಪಡುತ್ತಿದ್ದ ಮಲೆನಾಡಿನ ಜನತೆ … Continue reading ಲಾಭದಾಯಕ ವಾಗುತ್ತಾ, ಕಾಡಿಂದ ನಾಡಿಗೆ ಬರುತ್ತಿದೆ ಮಾಡ ಹಾಗಲ
Copy and paste this URL into your WordPress site to embed
Copy and paste this code into your site to embed