ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾಸಹಕಾರಿ ಸಂಘದ 102 ನೇ ಹುಟ್ಟುಹಬ್ಬ ಕಾರ್ಯಕ್ರಮದ ಅಂಗವಾಗಿ ನಾನಾ ಸ್ಫರ್ಧೆಗಳನ್ನು ನಡೆಸಲಾಯಿತು. ಪ್ರತಿಭಾವಂತರು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಸ್ಥಳಿಯರ ಆರತಿತಾಟಿನ ಸ್ಫರ್ಧೆ, ಪ್ರದರ್ಶನಗಳು ಜನಮೆಚ್ಚುಗೆ ಗಳಿಸಿದವು.