ಕಾಗೋಡುತಿಮ್ಮಪ್ಪನವರಿಗೆ ಎರಡು ವಿಭಿನ್ನ ಪತ್ರಗಳು

ಕಾಗೋಡುತಿಮ್ಮಪ್ಪನವರಿಗೆ 35 ವರ್ಷಗಳಲ್ಲಿನ ಎರಡು ವಿಭಿನ್ನ ಪತ್ರಗಳು ದೀವರು ಈಡಿಗರಲ್ಲ. ಎಂದು ಅನೇಕ ವರ್ಷಗಳಿಂದ ಚರ್ಚೆ, ಸಂವಾದ, ವಿವಾದಗಳೆಲ್ಲಾ ನಡೆಯುತ್ತಿವೆ. 1970-80 ರ ದಶಕದಲ್ಲಿ ದೀವರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಗೋಪಾಲಗೌಡರ ನೇತೃತ್ವದಲ್ಲಿ ಸದನದ ಒಳಗೆ, ಹೊರಗೂ ಚರ್ಚೆ ನಡೆದು ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರಿಂದಾಗಿ ದೀವರ ಪಂಗಡ ಇತರ ಹಿಂದುಳಿದವರ ಪಟ್ಟಿಯಲ್ಲಿ ಸೇರ್ಪಡೆಯಾಯಿತು. ಇದೇ ಸಮಯದಲ್ಲಿ ರಾಜ್ಯದ ಕೆಲವೆಡೆ ಅನೇಕರು ಈ ಚರ್ಚೆ ಸಂವಾದಗಳಲ್ಲಿ ಪಾಲ್ಗೊಂಡು ‘ದೀವರ’ ವಿಚಾರವನ್ನು ಸರ್ಕಾರ, ಸಾರ್ವಜನಿಕರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. … Continue reading ಕಾಗೋಡುತಿಮ್ಮಪ್ಪನವರಿಗೆ ಎರಡು ವಿಭಿನ್ನ ಪತ್ರಗಳು