ಕಳಪೆ ಗುತ್ತಿಗೆದಾರರ ರಕ್ಷಣೆ,ಕೆಲಸಮಾಡದೆ ಹಣ ನೀಡಿದ ಆರೋಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಮಾನತ್‍

ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-02 ಸಿದ್ದಾಪುರ ತಾಲೂಕಿನ ತಂಡಾಗುಂಡಿ ಗ್ರಾ.ಪಂ. ನಲ್ಲಿ ಸರ್ಕಾರಿ ಕಾಮಗಾರಿ ನಿರ್ವಹಿಸದೆ ಗುತ್ತಿಗೆದಾರರಿಗೆ ಹಣ ಪಾವತಿಸಿರುವುದು,ತರಾತುರಿಯಲ್ಲಿ ಹಳೆ ಕಾಮಗಾರಿಗಳನ್ನು ನಿರ್ವಹಿಸಿರುವುದು ಸೇರಿದಂತೆ ರಾಜಕೀಯ ಮುಖಂಡರ ಸ್ನೇಹ,ಅಧಿಕಾರ,ಸರ್ಕಾರದ ಅಧಿಕಾರ ದುರುಪಯೋಗಪಡಿಸಿಕೊಂಡ ಗುತ್ತಿಗೆದಾರನ ಸ್ವಾರ್ಥಕ್ಕೆ ಸಹಕರಿಸಿದ ಮೇಲ್ನೋಟದ ಆರೋಪದ ಮೇಲೆ ತಂಡಾಗುಂಡಿ ಗ್ರಾ.ಪಂ. ಅಧಿಕಾರಿ ಲತಾ ಶೇಟ್ ಅಮಾನತ್ತಾಗಿದ್ದಾರೆ. ಈ ಅಮಾನತ್ ಆದೇಶದ ಹಿಂದೆ ಕೆಲಸ ಮಾಡಿದ್ದು ಮಾಹಿತಿಹಕ್ಕು ಅರ್ಜಿ ಎನ್ನುವುದು ಕುತೂಹಲದ ವಿಷಯ. ನೂತನ ಗ್ರಾ.ಪಂ.ಆದ ತಂಡಾಗುಂಡಿಯಲ್ಲಿ ಈ ಅವಧಿಗೆ 6 ಜನ ಸದಸ್ಯರನ್ನು … Continue reading ಕಳಪೆ ಗುತ್ತಿಗೆದಾರರ ರಕ್ಷಣೆ,ಕೆಲಸಮಾಡದೆ ಹಣ ನೀಡಿದ ಆರೋಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಮಾನತ್‍