ನಿಲ್ಕುಂದದ ಭೀಮನಗುಡ್ಡ ಈಗ ನೋಡಬಹುದಾದಪ್ರೇಕ್ಷಣೀಯ ಸ್ಥಳ

ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ. ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು. ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ ಬರೋಬ್ಬರಿ 636 ಮೀಟರ್! ಸಿದ್ಧಾಪುರ ತಾಲೂಕು ಕೇಂದ್ರದಿಂದ 40 ಕಿ.ಮೀ, ಶಿರಸಿಯಿಂದ 30 ಕಿ.ಮೀ ದೂರದ ಈ ಪ್ರದೇಶದ ಇನ್ನೊಂದು ಮಗ್ಗುಲಿಗೆ ವಿಶ್ವವಿಖ್ಯಾತ ಉಂಚಳ್ಳಿ ಜಲಪಾತ ಸೇರಿದಂತೆ 3-4 ಜಲಪಾತಗಳಿವೆ. ಈ ಜಲಪಾತಗಳೆಲ್ಲಾ ಮಳೆಯಲ್ಲಿ ಉಕ್ಕಿ … Continue reading ನಿಲ್ಕುಂದದ ಭೀಮನಗುಡ್ಡ ಈಗ ನೋಡಬಹುದಾದಪ್ರೇಕ್ಷಣೀಯ ಸ್ಥಳ