

ಸಿದ್ಧಾಪುರ,ತಾಲೂಕಿನ ಮನ್ಮನೆಯ ಯುವಕರು ಎಲ್ಲಾ ಯುವಕರು,ಯುವ ಸಂಘಟನೆಗಳಂತೆ ವರ್ಷದ ಕೊನೆಯ ದಿನ ಮೋಜು ಮಜಾ ಮಾಡುವ ಬದಲು ಶಿಸ್ತು, ಪ್ರಾಮಾಣಿಕತೆ, ಕ್ರೀಯಾಶೀಲತೆಗೆ ಹೆಸರಾದ ಪೊಲೀಸ್ ವರಿಷ್ಠ ರವಿ ಡಿ ಚೆನ್ನಣ್ಣನವರ್ ರ ಅಭಿಮಾನಿ ಬಳಗ ಸ್ಥಾಪಿಸುವ ಮೂಲಕ ಮಾದರಿ ಕೆಲಸದ ಮೂಲಕ 2020 ರ ಹೊಸವರ್ಷ ಪ್ರಾರಂಭಿಸಿದ್ದಾರೆ.
ಈ ಅಭಿಮಾನಿ ಬಳಗದ ಉದ್ಘಾಟನೆ ವೇಳೆ ಗ್ರಾಮದ ಸಿ.ಆರ್.ಪಿ.ಎಫ್. ಯೋಧ ಮಹೇಂದ್ರ ನಾಯ್ಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.


