ಏ.5& 9 ಎರಡು ಹಂತಗಳಲ್ಲಿ ಗ್ರಾ.ಪಂ. ಚುನಾವಣೆ

ಉ.ಕ.ಏ.09

ಏಫ್ರಿಲ್ ತಿಂಗಳ 5 ಮತ್ತು 9 ರ ಎರಡು ದಿವಸ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು ಉತ್ತರ ಮತ್ತು ಕರಾವಳಿ ಕರ್ನಾಟಕದಲ್ಲಿ ಏ.9 ರಂದು ಉಳಿದ ಜಿಲ್ಲೆಗಳಲ್ಲಿ ಏ.5 ರಂದು ಚುನಾವಣೆ ನಡೆಯಲಿದೆ.
ಗ್ರಾ.ಪಂ. ಚುನಾವಣೆಗೆ ಅಭ್ಯರ್ಥಿಗಳಾಗಬಯಸುವವರು ಕನಿಷ್ಟ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ಪೋಷಕರು, ಕುಟುಂಬಸ್ಥರು ಸರ್ಕಾರಿ, ಅರೆ ಸರ್ಕಾರಿ ನೌಕರಾಗಿರಬಾರದು ಎಂದು ನಿರ್ಬಂಧ ಹೇರಲಾಗಿದೆ.

ತಡರಾತ್ರಿ ಶಿರಸಿ ರಸ್ತೆಯಲ್ಲಿ ವಾಹನ ಬೆನ್ನಟ್ಟುವ ಪಾಪಿಗಳು ಖಾರ ಎರಚಿ ದರೋಡೆ ಮಾಡುವವರೆ?
ಮೊದಲಘಟನೆ-
ಅದು ಒಂದುದಿನದ ಚಳಿಯ ಮುಸ್ಸಂಜೆ ಸಿದ್ಧಾಪುರದ ಕಛೇರಿಯ ಕೆಲಸ ಮುಗಿಸಿ ತೆರಳಿದ ಯುವಜೋಡಿಯೊಂದು ಕಾನಸೂರ ವರೆಗೆ ಬೈಕ್‍ರೈಡ್ ಹೋಗಿ, ಕಾನಸೂರಿನಲ್ಲಿ ಗೋಬಿ, ಪಾವಭಜಿ ತಿಂದು ಹೊರಡುವ ಹೊತ್ತಿಗೆ ಸಂಜೆಯ 8 ಗಂಟೆಯ ಸಮಯ ಕಾನಸೂರು ಅರಣ್ಯ ಇಲಾಖೆ ನರ್ಸರಿಯಿಂದ ಈ ಜೋಡಿಯ ದ್ವಿಚಕ್ರ ವಾಹನವನ್ನು ಹಿಂಬಾಲಿಸಿದ ವ್ಯಕ್ತಿ ಬೈಕ್ ಚಲಾಯಿಸುತಿದ್ದ ಯುವಕನಿಗೆ ನಿರ್ಜನ ಪ್ರದೇಶದಲ್ಲಿ ಕಣ್ಣಗೆ ಖಾರ ಎರಚಿ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ, ಆದರೆ ಹೆದರಿದ ಯುವಕ (ಅವಿವಾಹಿತ ಜೋಡಿ) ಗೆಳತಿಯ ಮಾರ್ಗದರ್ಶನದಂತೆ ಬೈಕ್ ಚಲಾಯಿಸಿ ಪಾರಾಗಿದ್ದಾನೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ತ್ಯಾರಸಿ ಯುವತಿಗೆ ಬಂಗಾರದ ಪದಕ

ಸಿದ್ದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಸಿದ್ದಾಪುರ ತಾಲೂಕಿನ ತ್ಯಾರ್ಸಿಯ ರಚನಾ ಪ್ರಕಾಶ ಗೌಡರ್ ರಾಜ್ಯದ ರಾಜ್ಯಪಾಲರಿಂದ ಬಂಗಾರದ( ಗೋಲ್ಡ್ ಮೆಡಲ್...

ಸಹಕಾರಿ ಸೇರಿದಂತೆ…. ನಾನಾ ಕ್ಷೇತ್ರಗಳ ಕೀಲಿಕೈ ಕಳ್ಳನ ಕೈ ಸೇರಿದರೆ ಅಪಾಯ!!!

ಕನ್ನ ಹಾಕಿದವರಿಗಿಂತ ಕಾವಲು ನಿಂತು ಕಣ್ಣುಮುಚ್ಚಿದವನೇ ಪ್ರಧಾನ ಆರೋಪಿ!?(ಸಹಕಾರಿ ರಂಗದ ರಕ್ಷಾ ಕವಚವಾದ ಸನ್ನದು ಲೆಕ್ಕಪರಿಶೋಧಕರ ನೈತಿಕ ಅಧಃಪತನದ ಕರಾಳ ದರ್ಶನ) “ಭಾರತೀಯ ಸಂಸ್ಕೃತಿಯಲ್ಲಿ...

namdhari-issue- part-01 – ಚರಿತ್ರೆಯಿಂದ ಪಾಠ ಕಲಿಯಿರಿ… ವಿವೇಕದಿಂದ ಮುಂದುವರಿಯಿರಿ….

ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಯಾನೆ ದೀವರ ಸಂಘದ ವಿಚಾರ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇದು ಒಂದು ಸಮೂದಾಯದ ಅದರಲ್ಲೂ ಹಿಂದುಳಿದ ವರ್ಗದ...

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

Latest Posts

ತ್ಯಾರಸಿ ಯುವತಿಗೆ ಬಂಗಾರದ ಪದಕ

ಸಿದ್ದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಸಿದ್ದಾಪುರ ತಾಲೂಕಿನ ತ್ಯಾರ್ಸಿಯ ರಚನಾ ಪ್ರಕಾಶ ಗೌಡರ್ ರಾಜ್ಯದ ರಾಜ್ಯಪಾಲರಿಂದ ಬಂಗಾರದ( ಗೋಲ್ಡ್ ಮೆಡಲ್ ) ಪಡೆದುಕೊಂಡಿದ್ದಾರೆ.ದಾವಣಗೆರೆಯ ಬಿಡಿಟಿ ಇಂಜನೀಯರಿಂಗ್ ಕಾಲೇಜಿನಲ್ಲಿ ಇಂಡಸ್ಟ್ರಿಯಲ್ & ಪ್ರೊಡಕ್ಷನ್ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ರಚನಾಳಿಗೆ ರಾಜ್ಯದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲ...

Recommended For You

About the Author: Kanneshwar Naik

Leave a Reply

Your email address will not be published. Required fields are marked *