ಬಿ.ಜೆ.ಪಿ.ಗೆ ವಿರೋಧ ಅರಗಿಸಿಕೊಳ್ಳುವ ಶಕ್ತಿಯಿದೆ -ಬ.ಬೊಮ್ಮಾಯಿ

ಹೊಸ ಕಾಯಿದೆ ತಿದ್ದುಪಡಿಗಳಿಂದ ಮುಸ್ಲಿಂರಿಗೆ ಯಾವ ತೊಂದರೆಗಳೂ ಇಲ್ಲ. ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಲು ಬದ್ಧವಾಗಿರುವ ಬಿ.ಜೆ.ಪಿ.ಗೆ ವಿರೋಧಗಳನ್ನು ಅರಗಿಸಿಕೊಳ್ಳುವ ಶಕ್ತಿ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸಿದ್ದಾಪುರದ ಲಯನ್ಸ್ ಬಾಲಭವನದಲ್ಲಿ ಜಿಲ್ಲೆಗೆ ಮೊದಲ ಬಾರಿ ಭೇಟಿ ನೀಡಿದ ಸಚಿವ ಬಸವರಾಜ್ ಬೊಮ್ಮಾಯಿಯವರಿಗೆ ಬಿ.ಜೆ.ಪಿ. ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಯಲ್ಲಾಪುರ ಕ್ಷೇತ್ರದಿಂದ ಆಯ್ಕೆಯಾದ ಶಾಸಕ ಶಿವರಾಮ ಹೆಬ್ಬಾರ್ ರನ್ನು ಸನ್ಮಾನಿಸಿ ಗೌರವಿಸಲಾಯಿತು. ವಾಜಗೋಡು ಗ್ರಾ.ಪಂ. ಅಧ್ಯಕ್ಷ ಕೃಷ್ಣಮೂರ್ತಿ ನಾಯ್ಕ … Continue reading ಬಿ.ಜೆ.ಪಿ.ಗೆ ವಿರೋಧ ಅರಗಿಸಿಕೊಳ್ಳುವ ಶಕ್ತಿಯಿದೆ -ಬ.ಬೊಮ್ಮಾಯಿ