ಆಲಳ್ಳಿ ಅಂಗನವಾಡಿ ಬಳಿ ಬಂದ ಕಾಳಿಂಗಸರ್ಪ

ಸಿದ್ಧಾಪುರ ತಾಲೂಕಿನ ಇಟಗಿ ಆಲಳ್ಳಿಯ ಅಂಗನವಾಡಿ ಕಟ್ಟಡದ ಬಳಿ ಮುಸ್ಸಂಜೆವೇಳೆ ಬಂದಿದ್ದ 10 ಅಡಿ ಕಾಳಿಂಗ ಸರ್ಪವೊಂದನ್ನು ಹಿಡಿದು ಕಾಡಿಗೆ ಬಿಡಲಾಗಿದೆ. ಅರಣ್ಯ ಇಲಾಖೆಯ ಸಹಕಾರದೊಂದಿಗೆ ಮನೋಹರ್ ಶಿರಸಿ ಈ ಕಾಳಿಂಗವನ್ನು ಕತ್ತಲೆಕಾನಿಗೆ ಬಿಟ್ಟಿದ್ದಾರೆ. ಈ ಕಾಳಿಂಗ ಕೆರೆಹಾವೊಂದನ್ನು ನುಂಗುತಿದ್ದಾಗ ಸೆರೆಯಾಗಿತ್ತು.

ಶಿಕ್ಷಕರು ಮತ್ತು ಪೋಷಕರಿಗೆ ಕೈಪಿಡಿಯಾಗಬಲ್ಲ ಅತ್ಯುತ್ತಮ ಪುಸ್ತಕ, ತೊತ್ತೋಚಾನ್ – ಡಿ. ರಾಮಪ್ಪ ಸಿರಿವಂತೆ, ಅಂಕೋಲಾ

ನಮ್ಮ ಶಾಲೆಗಳ ಇಂದಿನ ಸ್ಥಿತಿಗತಿ, ಮಕ್ಕಳ ಇಂದಿನ ಶಿಕ್ಷಣ ಕ್ರಮ, ಶಿಕ್ಷಣ ಸಂಸ್ಥೆಗಳ ಮತ್ತು ಶಿಕ್ಷಕರ ಧೋರಣೆಯ ಬಗ್ಗೆ, ನಮ್ಮ ಪೋಷಕರ ವಿಸ್ಮøತಿಯ ಬಗ್ಗೆ ಆತಂಕ ಮತ್ತು ಬೇಸರದಿಂದಿದ್ದಾಗ ತೆತ್ಸುಕೊ ಕುರೊಯನಾಗಿಯ ತೊತ್ತೋಚಾನ್”ಪುಸ್ತಕ ಸಿಕ್ಕಿತು.
ಈ ತೆತ್ಸುಕೊ ಕುರೊಯನಾಗಿ ಜಪಾನಿನವಳು ಮತ್ತು ಜಪಾನಿಯರು ಅಭಿಮಾನದಿಂದ ತುಂಬಾ ಮೆಚ್ಚಿದ ಪ್ರಖ್ಯಾತ ಹೆಸರು. ಜಪಾನಿ ಟೆಲಿವಿಷನ್‍ನ
ಅನಭಿಶಕ್ತ ರಾಣಿ -–14 ಬಾರಿ ಫೆವರಿಟ್ ಟೆಲಿವಿಷನ್ ಪರ್ಸನಾಲಿಟಿ ಪ್ರಶಸ್ತಿ ಪಡೆದವಳು!
ಒಪೇರಾ ಹಾಡುಗಾರ್ತಿ, ನಟಿ, ಯುನಿಸೆಫ್ ಸೌಹಾರ್ದ ರಾಯಭಾರಿ ಮತ್ತು ಲೇಖಕಿ! ಚಿಕ್ಕವಳಿದ್ದಾಗ ಕೊಂಚ ತುಂಟಿಯಾಗಿದ್ದ ಈಕೆಯನ್ನು ಎಲ್ಲಾ ಶಾಲೆಯವರೂ ಹೊರಗೆ ಹಾಕಿದ್ದರು. ಕೂಲಿಮಾಡಿ ಬದುಕು ಕಟ್ಟಿಕೊಳ್ಳಲು ಹಾಗು ಮಗಳ ಭವಿಷ್ಯ ರೂಪಿಸಲು ಪ್ರಯತ್ನಿಸುತ್ತಿದ್ದ ಅಮ್ಮ ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ ಅಲೆದಲೆದು ದಣಿದು ಕೊನೆಗೆ ಒಂದು ತೊಮೋಯ್ ಗಾಕುನ್(ಪ್ರಾಥಮಿಕ ಶಾಲೆ)ಗೆ ಬರುತ್ತಾಳೆ.
ಅದು, ಪ್ರಖ್ಯಾತ ಶಿಕ್ಷಣತಜ್ಞ, ಸೆಸಾಕು ಕೊಬಾಯೆಷಿಯವರು ನಡೆಸುತ್ತಿದ್ದ ಶಾಲೆ ಎಂದು ಆಕೆಗೇನೂ ತಿಳಿದಿರಲಿಲ್ಲ; ತಿಳಿಯುವಷ್ಟು ವಿದ್ಯಾವಂತಳೂ ಆಕೆ ಆಗಿರಲಿಲ್ಲ. ಮಕ್ಕಳ ಪ್ರಕೃತಿಜನ್ಯ ಸಾಮಥ್ರ್ಯವನ್ನು ಅರಿತು ಅದನ್ನೇ ಉದ್ಧೀಪಿಸುವ ಪರಿಸರ ನಿರ್ಮಾಣ ಮಾಡುತ್ತಿದ್ದ ಸೆಸಾಕು ಕೊಬಾಯೆಷಿಯವರ ಪ್ರಯೋಗಗಳು ಇಂದಿಗೂ ನಮ್ಮ ಪೋಷಕರಿಗೆ ಮತ್ತು ಶಿಕ್ಷಕರಿಗೆ ಪ್ರಸ್ತುತ. ತನ್ನ ಬಾಲ್ಯಶಿಕ್ಷಣದ ಅನುಭವಗಳನ್ನು ನೆನಪುಮಾಡಿ ತೊತ್ತೋಚಾನ್‍ನಲ್ಲಿ (ಕಿಟಕಿಯಲ್ಲಿ ಪುಟ್ಟ ಬಾಲೆ) ತೆತ್ಸುಕೊ ಕುರೊಯನಾಗಿ ಬರೆದಿದ್ದಾಳೆ. ಅದನ್ನು ಆಕೆಯ ಮಾತಿನಲ್ಲೇ ಸಂಕ್ಷಿಪ್ತವಾಗಿ ಕೇಳಿ:
ಕಿಟಕಿಯಲ್ಲಿ ಪುಟ್ಟ ಬಾಲೆ –

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *