

ಬಿ.ಜೆ.ಪಿ. ಉತ್ತರಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕುಮಟಾದ ವೆಂಕಟೇಶ್ ನಾಯಕ್ ನೇಮಕ ಆಗಿದ್ದಾರೆ. ಕೆ.ಜಿ.ನಾಯ್ಕರ ಉತ್ತರಾಧಿಕಾರಿಯಾದ ಇವರು ಹಳಿಯಾಳದ ಸುನಿಲ್ ಹೆಗಡೆ, ಕಾರವಾರದ ನಾಗರಾಜ್ ನಾಯಕ್ ಜೊತೆ ಸ್ಫರ್ಧೆಯಲ್ಲಿದ್ದರು. ಹಿಂದಿನ ಅವಧಿಯಲ್ಲಿ ಕೂಡಾ ರೇಸ್‍ನಲ್ಲಿದ್ದ ಇವರು ಅಲ್ಫಸಂಖ್ಯಾತ ಗೌಡ ಸಾರಸ್ವತ ಸಮಾಜವನ್ನು ಪ್ರತಿನಿಧಿಸುತಿದ್ದಾರೆ.
