

ಏ.14 ರ ವರೆಗೆ ನಿಗದಿಯಾಗಿದ್ದ ಕರ್ನಾಟಕ ಲಾಕ್‍ಡೌನ್ ಏ.30 ವರೆಗೆ ವಿಸ್ತರಣೆಯಾಗುವುದು ಪಕ್ಕಾ ಆಗಿದೆ.
ಮೀನುಗಾರಿಕೆ ಮತ್ತು ಕೃಷಿ ಚಟುವಟಿಕೆ ಬಿಟ್ಟು ಉಳಿದ ಕ್ಷೇತ್ರಗಳಿಗೆ ಅನ್ವಯವಾಗುವಂತೆ ಲಾಕ್‍ಡೌನ್ ವಿಭಿನ್ನವಾಗಿರಲಿದೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ನಲ್ಲಿ ಚರ್ಚೆಯಾದ ಪ್ರಕಾರ ಮುಂದಿನ ಎರಡುವಾರಗಳ ಲಾಕ್ಡೌನ್ ವಿಭಿನ್ನವಾಗಿರಲಿದೆ. ಕಾರ್ಮಿಕರು, ಕೈಕಾರಿಕೊಧ್ಯಮಗಳು, ಕೃಷಿ-ಮೀನುಗಾರಿಕೆ ಸೇರಿದಂತೆ ಸರ್ಕಾರಿ ಕಛೇರಿಗಳಲ್ಲೂ ನಿಯಮಿತ ಮಾನವ ಸಂಪನ್ಮೂಲ ಬಳಸಿ ಉತ್ಫಾದನಾ ಚಟುವಟಿಕೆ ಮುಂದುವರಿಸಲಿರುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಲಿದ್ದೇವೆ.


ವಾಹನ ಸಂಚಾರ, ರೋಗಿಗಳು,ಸಾರ್ವಜನಿಕ ಚಟುವಟಿಕೆಗಳ ಮೇಲೆ ನಿಗಾ ಇಡುವ ವಿಭಿನ್ನ ಲಾಕ್‍ಔಟ್ ಮುಂದುವರಿಸಲಿದ್ದೇವೆ. ಮೇ 31 ರ ವರೆಗೆ ಪ್ರತಿದಿನ ರಾಜ್ಯದಲ್ಲಿ ಒಂದು ಲಕ್ಷ ಜನರ ಸೋಂಕು
ಪರೀಕ್ಷೆ ನಡೆಯಲಿದೆ ಎಂದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
