ಕರ್ನಾಟಕ ಕೃಷಿ ಉತ್ಫನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮ ತಿದ್ದುಪಡಿ ಸುಗ್ರಿವಾಜ್ಞೆಗೆ ವಿರೋಧ ಮನವಿ ಅರ್ಪಣೆ

ರಾಜ್ಯದ 1966 ರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮದ ಕಲಂ 8 ಹಾಗೂ ಇತರ ವಿಧಿಗಳ ತಿದ್ದುಪಡಿಯ ವಿಧೇಯಕವನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿಗೆ ರಾಜ್ಯಮಟ್ಟದಿಂದ ತಾಲೂಕಾ ಮಟ್ಟದ ವರೆಗೆ ವಿರೋಧಗಳು ಪ್ರಾರಂಭವಾಗಿವೆ.

ರೈತರ ಹಿತ ನಿರ್ಲಕ್ಷಿಸಿ, ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡುವ ಈ ತಿದ್ದುಪಡಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದು ಈ ಇದ್ದುಪಡಿ ಅಧಿನಿಯಮದ ಸುಗ್ರಿವಾಜ್ಞೆ
ಜಾರಿಯಾದರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡುವದಾಗಿ ಎಚ್ಚರಿಸಿದ್ದಾರೆ.
ಈ ಬಗ್ಗೆ ಎ.ಪಿ.ಎಂ.ಸಿ. ಅಧಿನಿಯಮ 1966 ಕಲಂ ಎಂಟು ಹಾಗೂ ಇತರ ವಿಧಿಗಳ ತಿದ್ದುಪಡಿ ಸುಗ್ರಿವಾಜ್ಞೆ ವಿರೋಧಿಸಿ ಇಂದು ಸಿದ್ಧಾಪುರದಲ್ಲಿ ತಹಸಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು. ಕಾರ್ಪೋರೇಟ್ ಕಂಪನಿಗಳಿಗೆ ಪೂರಕ ಮತ್ತು ರೈತರಿಗೆ ಮಾರಕವಾಗುವ ಈ ಸುಗ್ರಿವಾಜ್ಞೆ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡದಂತೆ ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು. ಈ ಮನವಿ ಅರ್ಪಣೆ ವೇಳೆ ಎ.ಪಿ.ಎಂ.ಸಿ.ಅಧ್ಯಕ್ಷ ಕೇ.ಜಿ.ನಾಗರಾಜ್, ಸದಸ್ಯ ವಾಸುದೇವ ನಾಯ್ಕ, ವಕೀಲ ಆರ್.ಎಂ. ಹೆಗಡೆ, ಅಣ್ಣಪ್ಪ ನಾಯ್ಕ, ಕೆ.ಆರ್. ವಿನಾಯಕ, ಕೆ.ಟಿ. ಹೊನ್ನೆಗುಂಡಿ,ಲೋಕೇಶ್ ನಾಯ್ಕ ಉಪಸ್ಥಿತರಿದ್ದರು.

ಸಿದ್ದಾಪುರ; ದೇಶಾದ್ಯಂತಕೊರೋನಾತನ್ನ ಭೀಕರತೆಯನ್ನು ಸೃಷ್ಟಿಸಿದ್ದು, ದೇಶದ ಲಾಕ್‍ಡೌನ್ ಪ್ರಯುಕ್ತ ಸ್ವಯಂಉದ್ಯೋಗ ನಡೆಸುವವರ ಸ್ಥಿತಿ ಚಿಂತಾಜನಕವಾಗಿದೆ.ಅದರಂತೆತಾಲೂಕಿನಲ್ಲಿ ಹೊಲಿಗೆ ವೃತ್ತಿಯನ್ನು ನಂಬಿರುವ ಟೈಲರಗಳು ಲಾಕ್‍ಡೌನ್ ನಿಂದಾಗಿಜೀವನ ನಡೆಸಲಾಗದಚಿಂತಾಜನಕ ಸ್ಥಿತಿಗೊಳಗಾಗಿದ್ದಾರೆ. ಪಟ್ಟಣದಲ್ಲಿ ಅಂಗಡಿಗಳನ್ನು ಹೊಂದಿರುವ 150ಕ್ಕೂ ಅಧಿಕ ಕುಟುಂಬಗಳುಹೊಲಿಗೆ ವೃತ್ತಿಯನ್ನೇ ನಂಬಿಕೊಂಡಿದ್ದಾರೆ.ತಾಲೂಕಿನಗ್ರಾಮೀಣ ಭಾಗದಲ್ಲಿಯೂ ಸಹ ಅನೇಕ ಕುಟುಂಬಗಳು ಹೊಲಿಗೆ ವೃತ್ತಿಯನ್ನು ಅವಲಂಬಿಸಿವೆ.ಲಾಕ್‍ಡೌನ್ ನಿಂದಉದ್ಯೊಗವಿಲ್ಲದೆಈ ಎಲ್ಲಾ ಕುಟುಂಬಗಳಜೀವನ ನಿರ್ವಹಣೆಕಷ್ಟವಾಗಿದೆ. ಹೀಗಾದರೆ ಹೊಲಿಗೆ ವೃತ್ತಿಯನ್ನು ಅವಲಂಬಿಸಿರುವ ನಾವುಗಳು ಎಲ್ಲಿ ಹೊಗಬೇಕು.ಸರಕಾರ ವಿವಿಧ ವೃತ್ತಿ ನಡೆಸುವವರಿಗೆ ಸಹಾಯಧನ ನೀಡಿದಂತೆ ನಮ್ಮ ವೃತ್ತಿ ಬಾಂಧವರಿಗೂ ಸಹಾಯ ಹಸ್ತ ನೀಡಬೇಕು. ಎನ್ನುವ ಆಗ್ರಹ ಮಾಡಲಾಗಿದೆ. ಬಿಪಿಎಲ್‍ಕಾರ್ಡುಹೊಂದಿದವರಿಗಾದರೂ ಸರ್ಕಾರ ಸಹಾಯ ಹಸ್ತ ನೀಡಬೇಕೆಂದು ಸಿದ್ದಾಪುರ ತಾಲೂಕಾಟೈಲರ್ ಅಸೋಶಿಯನ್‍ಅಧ್ಯಕ್ಷ ಹಾಗೂ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಹಾಗೂಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದಾರೆ.

ಇದು ಕಡೇ ಎಚ್ಚರಿಕೆ ಇಲ್ಲವಾದರೆ ಕಠಿಣ ಹೋರಾಟ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *