ಇದು ಕಡೇ ಎಚ್ಚರಿಕೆ ಇಲ್ಲವಾದರೆ ಕಠಿಣ ಹೋರಾಟ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

 ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ.ರೈತರ ಬದುಕನ್ನು ಅಭದ್ರಗೊಳಿಸುವ,ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು.ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವ

ಬೆಂಗಳೂರು: ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ.ರೈತರ ಬದುಕನ್ನು ಅಭದ್ರಗೊಳಿಸುವ,ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು.ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ಈ ಬಗ್ಗೆ ಟ್ವಿಟರ್​ ನಲ್ಲಿ ಆಕ್ರೋಷ ವ್ಯಕ್ತಪಡಿಸಿರುವ ಅವರು, ರೈತ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಒಂದು ವೇಳೆ ವಂಚನೆ ಗೊಳಗಾದರೆ ಎಪಿಎಂಸಿ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆದರೆ, ಬಹುರಾಷ್ಟ್ರೀಯ ಕಂಪನಿಗಳು ಮಾಡುವ ವಂಚನೆ ಗಳ ವಿರುದ್ಧ ನಮ್ಮ ರೈತರು ಹೋರಾಡಬಲ್ಲರೇ(?) ಅವರ ಕೂಟ ವ್ಯವಸ್ಥೆಯ ಎದುರು ಸೆಣಸಬಲ್ಲರೇ(?) ಕೃಷಿ ವ್ಯವಸ್ಥೆಗೆ ಕಾಯಕಲ್ಪ ತರಬೇಕು. ಆದರೆ, ದಾಸ್ಯಕ್ಕೊಳಪಡಿಸಬಾರದು ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮನ್ನು ಒಪ್ಪಿಸಿಕೊಳ್ಳುವುದು ಅಪಾಯಕಾರಿ.ಅಭದ್ರತೆಯ ಈ ವ್ಯವಸ್ಥೆಗೆ ಕೃಷಿ, ರೈತರನ್ನು ಒಳಪಡಿಸು ವುದು ನಮ್ಮ ಬೆನ್ನೆಲುಬನ್ನೇ ಮುರಿದಂತೆ. 20 ಲಕ್ಷ ಕೋಟಿ ರೂಪಾತಿ ಪ್ಯಾಕೇಜ್ ವೇಳೆ ‘Localisation'(ಸ್ಥಳೀಕರಣ) ಬಗ್ಗೆ ಮೋದಿ ಮಾತನಾಡಿದ್ದರು.ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರನ್ನು ಒಪ್ಪಿಸುವುದು ಯಾವ localisation(?) ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *