ಕರೋನಾದಿಂದ ತತ್ತರಿಸಲಿದೆ ಮಲೆನಾಡು?ಜೋಗ ಪ್ರವೇಶ ನಿಷೇಧಿಸಲಾಗಿದೆ

ವಿಶ್ವಪ್ರಸಿದ್ಧ ಜೋಗಜಲಪಾತವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಕರೋನಾ ಹಿನ್ನೆಲೆಯಲ್ಲಿ ಈ ನಿಶೇಧದ ಆಜ್ಞೆ ಮಾಡಲಾಗಿದ್ದು ಕರ್ನಾಟಕ ವಿದ್ಯುತ್ಶಕ್ತಿ ನಿಗಮ ಜೋಗ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಶೇಧಿಸಿ,ಕಾವಲುಗಾರರನ್ನು ನೇಮಿಸಿದೆ.
ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಮುಖ್ಯಧ್ವಾರವನ್ನು ಮುಚ್ಚಿರುವ ನಿಗಮ ಉತ್ತರಕನ್ನಡ ಜಿಲ್ಲೆಯ ಬ್ರಟೀಷ್ ಬಂಗ್ಲೆ ಪ್ರದೇಶದಿಂದ ಜೋಗ ಜಲಪಾತ ನೋಡುವ ಪ್ರದೇಶದ ಪ್ರವೇಶವನ್ನು ನಿರ್ಬಂಧಿಸಿದೆ.ಮಾಹಿತಿ ತಿಳಿಯದೆ ಜೋಗ ವೀಕ್ಷಣೆಗೆ ಬರುವ ಪರ ಊರುಗಳ ಜನರು ಪ್ರವೇಶಧ್ವಾರಗಳ ವರೆಗೆ ಬಂದು ಮರಳುತ್ತಿರುವುದು ಸಾಮಾನ್ಯವಾಗಿದೆ.

ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಸ್ಥಾನ ಶೀಲ್‍ಡೌನ್
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಸ್ಥಾನವನ್ನು ಒಂದು ವಾರದ ವರೆಗೆ ಶೀಲ್ಡೌನ್ ಮಾಡಲಾಗಿದೆ. ದೇವಸ್ಥಾನದ ಎದುರಿನ ಮನೆಯ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಈ ಮುಂಜಾಗೃತೆ ವಹಿಸಲಾಗಿದೆ. ಈ ಪ್ರದೇಶದ ಕರೋನಾ ಸೋಂಕಿತ ವ್ಯಕ್ತಿ ಪ್ರತಿದಿನ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನಿಡುತಿದ್ದ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ವಾರದ ವೆರೆಗೆ ದೇವಸ್ಥಾನ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಕರೋನಾದಿಂದ ತತ್ತರಿಸಲಿದೆ ಮಲೆನಾಡು?
ಬೆಂಗಳೂರಿನಿಂದ ಬಂದವರ ಬಗ್ಗೆಯೂ ಜಾಗೃತೆ ವಹಿಸಿ
ಕರೋನಾ ವಾರದಿಂದ ವಾರಕ್ಕೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ಈ ವರೆಗೆ 7 ಲಕ್ಷ ಕರೋನಾ ಪೀಡಿತರನ್ನು ಹೊಂದಿರುವ ಭಾರತಕ್ಕೆ ಕರೋನಾ ಸೋಂಕಿತರ ಸಂಖ್ಯೆಯ ಏರಿಕೆ ಕ್ರಮ ಭಾರವಾಗುವ ಅಪಾಯ ಸಮೀಪಿಸುವಂತಿದೆ. ಜುಲೈ 4 ರ ಶನಿವಾರವಾದ ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ 34 ಜನರಲ್ಲಿ, ಪಕ್ಕದ ಶಿವಮೊಗ್ಗ ಜಿಲ್ಲೆಯಲ್ಲಿ 25 ಜನರಲ್ಲಿ ಕರೋನಾ ಸೋಕು ದೃಢವಾಗುವ ಸಾಧ್ಯತೆ ನಿಚ್ಚಳವಾಗಿದೆ. ಈ ಮಾಹಿತಿಯ ಆಧಾರದಲ್ಲಿ ಮಳೆಯಿಂದ ತತ್ತರಿಸಲಿರುವ ಮಲೆನಾಡು, ಕರಾವಳಿಯನ್ನು ಕರೋನಾ ಕಾಡುವುದು ನಿಶ್ಚಿತವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *