kovid-19 awarness pro-ಸಾಗರದಲ್ಲಿ ನಾಳೆ ಕರೋನಾ ಜಾಗೃತಿ ಕಾರ್ಯಕ್ರಮ

ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಗರದಲ್ಲಿ ಜುಲೈ8 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಕರೋನಾ ಜಾಗೃತಿ ಅಭಿಯಾನ ನಡೆಯಲಿದೆ. ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಈ ಅಭಿಯಾನದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಬಿ.ಆರ್.ಜಯಂತ್ ಸೇರಿದಂತೆ ಕೆಲವರು ಭಾಗವಹಿಸಲಿದ್ದು ನಗರದ ಪೋಸ್ಟ್ ವೃತ್ತದ ಬಳಿ ಈ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಸಾಗರ ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

ಕುಮಟಾದಲ್ಲಿ ಅರ್ಧದಿನ ಲಾಕ್ಡೌನ್ ಗೆ ಸರ್ವಪಕ್ಷ ಮುಖಂಡರ ತೀರ್ಮಾನ
ಉತ್ತರ ಕಕನ್ನಡ ಜಿಲ್ಲೆಯಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಜಿಲ್ಲೆಯಲ್ಲಿ ದೃಢವಾಗುತ್ತಿರುವ 27 ಪ್ರಕರಣಗಳಲ್ಲಿ ಯಥಾ ಪ್ರಕಾರ ಭಟ್ಕಳಕ್ಕೆ ಸಿಂಹಪಾಲು ಉಳಿದಂತೆ ಕುಮಟಾ, ಶಿರಸಿ, ಹಳಿಯಾಳ ಸೇರಿದ ಪ್ರಕರಣಗಳಿವೆ. ಇದೇವಾರದಲ್ಲಿ ಒಂದು ಕಾಲು ಶತಕ ಕರೋನಾ ಸೋಂಕಿತರ ಸಂಖ್ಯೆ ದಾಖಲಿಸಿರುವ ಉತ್ತರಕನ್ನಡ ಜಿಲ್ಲೆ ಈ ವರೆಗೆ ಮೂರು ಸಾವುಗಳಿಗೂ ಸಾಕ್ಷಿಯಾಗಿದೆ…………

read-samajamukhi, watch-ಸಮಾಜಮುಖಿ ಕನ್ನೆಶ್#samajamukhi* you tube channel like,subscribe,share #ಸಮಾಜಮುಖಿ*

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

Latest Posts

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರು. ಭಟ್ಕಳ ದುರಂತ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು...

Recommended For You

About the Author: Kanneshwar Naik

Leave a Reply

Your email address will not be published. Required fields are marked *