breaking news- ಸಿದ್ದಾಪುರದ ಹೊಸ 5 ಪ್ರಕರಣಗಳು ಸೇರಿ ದೇಶದಲ್ಲಿ ಒಂದೇ ದಿನ 24879 ಸೋಂಕಿತರು!

ಸಿದ್ದಾಪುರದ ಹೊಸ 5 ಪ್ರಕರಣಗಳು ಸೇರಿ ದೇಶದಲ್ಲಿ ಒಂದೇ ದಿನ 24879 ಸೋಂಕಿತರು! ದೃಢಪಡುವ ಮೂಲಕ ದೇಶದಲ್ಲಿ ಕೋವಿಡ್ ರುದ್ರನರ್ತನ ವೃದ್ಧಿಸಿದೆ.

ಉತ್ತರಕನ್ನಡಜಿಲ್ಲೆಯಲ್ಲಿ ಪ್ರತಿದಿನ ಒಂದಂಕಿಯಿಂದ ಪ್ರಾರಂಭವಾದ ಕರೋನಾ ಸೋಂಕಿತರ ಸಂಖ್ಯೆ ಈಗ ಮೂರಂಕಿಗೆ ಬರುವ ಻ಪಾಯದ ಮಟ್ಟದಲ್ಲಿದೆ. ಈ ಮಧ್ಯೆ ಇಂದು ಸಿದ್ಧಾಪುರದ ನಗರದಲ್ಲಿ 2 ಗ್ರಾಮೀಣ ಭಾಗದ ಮೂರು ಸೇರಿ ಒಟ್ಟೂ ಐದು ಜನರಲ್ಲಿ ಕರೋನಾ ದೃಢವಾಗುವ ಸಾಧ್ಯತೆ ನಿಚ್ಚಳವಾಗಿದೆ.

ಈವರೆಗೆ ಸಿದ್ಧಾಪುರದ 6 ಪ್ರಕರಣಗಳು ಸೇರಿ ಉತ್ತರಕನ್ನಡ ಜಿಲ್ಲೆಯಲ್ಲಿ 500ರಷ್ಟು ಕರೋನಾ ಸೋಂಕಿತರಿದ್ದರು. ಇವರಲ್ಲಿ ಒಂದು ಮೃತಪಟ್ಟ ಪ್ರಕರಣ ಬಿಟ್ಟರೆ ಅರ್ಧ೵ಕ್ಕಿಂತ ಹೆಚ್ಚು ಜನ ಗುಣಮುಖರಾಗಿದ್ದಾರೆ.

ಇಂದು ಸಿದ್ಧಾಪುರದ 5 ಜನರಲ್ಲಿ ಕರೋನಾ ದೃಢಪಡುವುದರಿಂದ ತಾಲೂಕಾ ಆಸ್ಫತ್ರೆ ಸೇರಿದಂತೆ ಕೆಲವು ಕಡೆ ಶೀಲ್ ಡೌನ್ ಮಾಡುವ ಬಗ್ಗೆ ತಾಲೂಕಾ ಆಡಳಿತ ನಿರ್ಧರಿಸಲಿದೆ. ವಿಶೇಶವೆಂದರೆ…… ಸಿದ್ಧಾಪುರದ ಈ ಐದೂ ಕರೋನಾ ಸೋಂಕಿತರಿಗೆ ತಾಲೂಕಾ ಆಸ್ಫತ್ರೆಯ ಕೋವಿಡ್ ವಾರ್ಡ್ನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆಯಂತೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *