ಜುಲೈ ಅಂತ್ಯದೊಳಗೆ ದೇಶದಲ್ಲಿ 8.5 ಲಕ್ಷದಿಂದ 15 ಲಕ್ಷ ದಾಟುವ ಆತಂಕ- ಸಿದ್ಧಾಪುರ ಮತ್ತು ಕಾರವಾರ ಸರ್ಕಾರಿ ಆಸ್ಫತ್ರೆ ಸಿಬ್ಬಂದಿಗಳು ಸೇರಿ ಉ.ಕ. ದ 13 ಜನರಲ್ಲಿ ಇಂದು ಕೋವಿಡ್ ದೃಢ

ಕೋವಿಡ್ 19 ವೈರಸ್ ಕಾಟ ಮುಂದುವರಿದಿದೆ. ಇಂದಿನವರೆಗೆ ಭಾರತದಲ್ಲಿ 8.5 ಲಕ್ಷ ದಾಟಿರುವ ಕರೋನಾ ಸೋಂಕಿತರ ಸಂಖ್ಯೆ ಈ ತಿಂಗಳ ಻ಅಂತ್ಯದೊಳಗೆ ದುಪ್ಪಟ್ಟಾಗುವ ಆತಂಕ ಎದುರಾಗಿದೆ. ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ರಾಜ್ಯ ಮತ್ತು ದೇಶದಲ್ಲಿ ಈಗಿರುವ ಕೋವಿಡ್ ಸೋಂಕಿತರ ಸಂಖ್ಯೆ ಈ ತಿಂಗಳ ಻ಅಂತ್ಯದೊಳಗೆ ದುಪ್ಪಟಾಗುವ ಸಾಧ್ಯತೆಯ ವರದಿ ಬಗ್ಗೆ ಹೇಳಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿತರ ಸಾವಿನ ಸಂಖ್ಯೆ 600 ರನ್ನು ದಾಟಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಇಂದು ಕರೋನಾ ಸೋಂಕಿತರ ಸಂಖ್ಯೆ 13, ಈ 13 ರಲ್ಲಿ ಕಾರವಾರದ ಐದು, ಭಟ್ಕಳದ ಮೂರು,ಸಿದ್ಧಾಪುರದ ಎರಡು, ಕುಮಟಾ.ದಾಂಡೇಲಿ,ಹಳಿಯಾಳಗಳ ತಲಾ ಒಂದು ಪ್ರಕರಣಗಳು ಸೇರಿವೆ.

ಕಾರವಾರ ಮತ್ತು ಸಿದ್ಧಾಪುರದ ಸರ್ಕಾರಿ ಆಸ್ಫತ್ರೆಗಳ ತಲಾ ಒಂದೊಂದು ಸಿಬ್ಬಂದಿಗಳಲ್ಲಿ ಕರೋನಾ ದೃಢವಾಗಿದ್ದು ಸಿದ್ಧಾಪುರದ ಇನ್ನೊಂದು ಪ್ರಕರಣ ಕೂಡಾ ಈ ಆಸ್ಫತ್ರೆಯ ಲೆಕ್ಕಕ್ಕೇ ಸೇರುವ ಕೋವಿಡ್ ಪ್ರಕರಣ ಎನ್ನಲಾಗಿದೆ. ಕಾರವಾರ,ಭಟ್ಕಳ ಸೇರಿದಂತೆ ಜಿಲ್ಲೆಯಾದ್ಯಂತ ಬೆಂಗಳೂರಿನಿಂದ ಮರಳಿದವರಲ್ಲೇ ಕರೋನಾ ದೃಢಪಟ್ಟಿರುವುದು ಬೆಂಗಳೂರು ರಿಟರ್ನ್ಡ್ ಬಗ್ಗೆ ಜನತೆ ಜಾಗೃತಿ ವಹಿಸುವ ಻ಅವಶ್ಯಕತೆಯನ್ನು ಒತ್ತಿ ಹೇಳಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *