ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 500 ವಿಕೆಟ್ ಪಡೆದ ಏಳನೇ ಬೌಲರ್ “ಸ್ಟುವರ್ಟ್ ಬ್ರಾಡ್”.

ವೆಸ್ಟ್ ಇಂಡೀಸ್ ಎದುರು ಮ್ಯಾಂಚೆಸ್ಟರ್‌ನ ಓಲ್ಡ್ `ಟ್ರಾಫರ್ಡ್‌ನಲ್ಲಿ ನಡೆದಿರುವ ‘ರೇಸ್‌ ದಿ ಬ್ಯಾಟ್’ ಸರಣಿಯ ಕೊನೆಯ ಟೆಸ್ಟಿನ ಐದನೇ ದಿನ, ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಪಾಲಿಗೆ ಅವಿಸ್ಮರಣೀಯ ದಿನ. ಕ್ರೆಗ್ ಬ್ರಾಥವೇಟ್ ವಿಕೆಟ್ ಪಡೆದ ಈ 34 ವರ್ಷ ವಯಸ್ಸಿನ ಬೌಲರ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 500  ಬಲಿ ಪಡೆದ ವಿಶ್ವದ ಕೇವಲ ಏಳನೇ ಬೌಲರ್ ಹಾಗೂಇಂಗ್ಲೆಂಡ್ ನ ಏರಡನೇ ಬೌಲರ್ ಎಂಬ ಸಾಧನೆಗೈದರು.                      ಬೌಲರ್ ಒಬ್ಬರು 500 ಬಲಿಗಳ ದಾಖಲೆ ಬರೆಯುತ್ತಿರುವುದೊಂದು ಐತಿಹಾಸಿಕ ವಿಷಯವೇ ಸರಿ. -2007ರ ಡಿಸೆಂಬರ್ 9 ರಂದು ಶ್ರೀಲಂಕಾ ದೇಶದ ಎದುರು ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣ ಮಾಡಿದ ಸ್ಟುವರ್ಟ್ ಬ್ರಾಡ್ ಇಲ್ಲಿಯವರೆಗೆ 139 ಟೆಸ್ಟ್ ನಲ್ಲಿ ಆಟವಾಡಿದ್ದು 28.38 ಬೌಲಿಂಗ್ ಸರಾಸರಿಯಲ್ಲಿ ಒಟ್ಟೂ 500 ವಿಕೆಟ್ ಪಡೆದಿದ್ದಾರೆ. ಟೆಸ್ಟ್ ಪಂದ್ಯ ಇನ್ನಿಂಗ್ಸ್ ಗಳಲ್ಲಿ 17 ಸಲ ಐದು ಅಥವಾ ಹೆಚ್ಚು ವಿಕೆಟ್ ಪಡೆದಿರುವ ಸ್ಟುವರ್ಟ್ ಬ್ರಾಡ್ ಎರಡು ಸಾರಿ ಹತ್ತು ಬಲಿ ಪಡೆದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *