shivraj-harsha combination-4 ಮತ್ತೆ ಕೈಜೋಡಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಹರ್ಷ

ಹೆದರಬೇಡ… ಕ್ಷಮಿಸಬೇಡ:ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಿರ್ದೇಶ ಎ ಹರ್ಷ ಕಾಂಬಿನೇಷನ್ ಎಂದ್ರೆ ಅಲ್ಲೊಂದು ಭರ್ಜರಿ ಸಿನಿಮಾವಂತೂ ಗ್ಯಾರಂಟಿ ಎಂಬ ನಿರೀಕ್ಷೆ ಸಹಜವಾಗಿಯೇ ಹುಟ್ಟಿಕೊಂಡು ಬಿಟ್ಟಿದೆ. ಈಗಾಗಲೇ ಈ ಇಬ್ಬರ ಕಾಂಬಿನೇಷನ್ ನಲ್ಲಿ ಎರಡು ಸಿನಿಮಾ ಭರ್ಜರಿ ಹಿಟ್ ಆಗಿವೆ.

Shivarajkumar

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಿರ್ದೇಶಕ ಎ ಹರ್ಷ ಕಾಂಬಿನೇಷನ್ ಎಂದ್ರೆ ಅಲ್ಲೊಂದು ಭರ್ಜರಿ ಸಿನಿಮಾವಂತೂ ಗ್ಯಾರಂಟಿ ಎಂಬ ನಿರೀಕ್ಷೆ ಸಹಜವಾಗಿಯೇ ಹುಟ್ಟಿಕೊಂಡು ಬಿಟ್ಟಿದೆ. ಈಗಾಗಲೇ ಈ ಇಬ್ಬರ ಕಾಂಬಿನೇಷನ್ ನಲ್ಲಿ ಎರಡು ಸಿನಿಮಾ ಭರ್ಜರಿ ಹಿಟ್ ನೀಡಿದ್ದು, ಭಜರಂಗಿ-2 ಚಿತ್ರ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ನಡುವಲ್ಲೇ ಈ ಜೋಡಿ ಮತ್ತೊಮ್ಮೆ ಜೊತೆಯಾಗಿದ್ದು, ಮತ್ತೊಂದು ಅದ್ಭುತ ಸಿನಿಮಾವೊಂದು ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ. 

ಜುಲೈ.12ರಂದು ಶಿವರಾಜ್ ಕುಮಾರ್ ಅವರ ಹುಟ್ಟಹಬ್ಬದ ದಿನದಂದು ಹೆದರಬೇಡ… ಕ್ಷಮಿಸಬೇಡ! ಹಂಟ್ ಬಿಗಿನ್ಸ್ ಎಂಬ ಟ್ಯಾಗ್ ಲೈನ್ಸ್ ಇರುವ ಬ್ಲಾಡ್ ಆ್ಯಂಡ್ ವೈಟ್ ಫೋಟೋ ಇರುವ ಪೋಸ್ಟರ್ ವೊಂದು ಈ ಹಿಂದೆ ಬಿಡುಗಡೆಗೊಂಡಿತ್ತು. ಅಪ್ರೋಡೈಟ್ ಸಂಸ್ಥೆಯಡಿ ಚಿತ್ರ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆಂಬ ಮಾಹಿತಿಗಳು ಬಹಿರಂಗೊಂಡಿರಲಿಲ್ಲ. 

ಇದೀಗ ಈ ಚಿತ್ರವನ್ನು ಹರ್ಷ ಅವರೇ ನಿರ್ದೇಶಿಸುತ್ತಿದ್ದು, ರಮೇಶ್ ಕುಮಾರ್, ಸುಧೀಂದ್ರ ಮತ್ತು ಅಶೋಕ್ ಕುಮಾರ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆದು ತಿಳಿದುಬಂದಿದೆ. 

ಶಿವರಾಜ್ ಕುಮಾರ್ ಹಾಗೂ ಹರ್ಷ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ವಜ್ರಕಾಯ ಹಾಗೂ ಭಜರಂಗಿ ಚಿತ್ರಗಳು ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡಿತ್ತು. ಭಜರಂಗಿ 2 ಕೂಡ ಇದೀಗ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಇಬ್ಬರ ಕಾಂಬಿನೇಷನ್ ನಲ್ಲಿ ನಾಲ್ಕನೇ ಚಿತ್ರ ತಯಾರಾಗಲು ಸಿದ್ಧವಾಗಿ ನಿಂತಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *