ott- crime,triller jamana- ಆನ್​ಲೈನ್​ ಪ್ಲಾಟ್’ಫಾರ್ಮ್’ಗೂ ಲಗ್ಗೆ ಇಡಲಿದೆ ‘ಶಿವಾಜಿ ಸೂರತ್ಕಲ್’

ಸ್ಯಾಂಡಲ್ವುಡ್’ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್​ಲೈನ್​ ಫ್ಲಾಟ್​ಫಾಮ್’ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. 

Ramesh Aravind

ಸ್ಯಾಂಡಲ್ವುಡ್’ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್​ಲೈನ್​ ಫ್ಲಾಟ್​ಫಾಮ್’ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. 

ಆಗಸ್ಟ್ 7 ರಂದು ಜೀ5 ನಲ್ಲಿ ಒಟಿಟಿ ಫಾರ್ಮ್ಯಾಟ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಆರಂಭದಲ್ಲಿ ಚಿತ್ರ ನಿರ್ಮಾಪಕರಾದ ಅನುಪ್ ಗೌಡ ಮತ್ತು ರೇಖಾ ಕೆ.ಎನ್ ಅವರು ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಚಿತ್ರಮಂದಿರಗಳಲ್ಲಿ ರಿರಿಲೀಸ್ ಮಾಡುವುದಾಗಿ ಹೇಳಿದ್ದರು. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಪದೇ ಪದೇ ಹೇರಲಾಗುತ್ತಿದ್ದು, ಚಿತ್ರಮಂದಿರಗಳು ಪುನರಾರಂಭಗೊಳ್ಳದ ಹಿನ್ನೆಲೆಯಲ್ಲಿ ಚಿತ್ರವನ್ನು ಆನ್’ಲೈನ್ ಪ್ಲಾಟ್’ಫಾರ್ಮ್ ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. 

ಶಿವಾಜಿ ಸೂರತ್ಕಲ್ ಸಿನಿಮಾ ಚಿತ್ರಮಂದಿರಗಳಲ್ಲಿ ಹಿಟ್ ಎನಿಸಿಕೊಂಡಿತ್ತು. ರಮೇಶ್ ಅರವಿಂದ್, ಆರೋಪಿ, ರಾಧಿಕಾ ನಾರಾಯಣ್, ಅವಿನಾಶ್ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಕ್ರೈಂ ಥ್ರಿಲ್ಲರ್ ಮೂವಿಯಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *