

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಟ್ವಟರ್ ಖಾತೆಯಲ್ಲಿ ಈ ಹಿಂದಿನ ಟ್ವೀಟ್ ಗಳನ್ನು ಪುನರುಚ್ಚರಿಸಿರುವ ರಾಹುಲ್ ಗಾಂಧಿ, ಜುಲೈ 17 ರಂದು 10 ಲಕ್ಷ ದಾಟಿದ ಕೋವಿಡ್-19 ಪ್ರಕರಣಗಳು ಆಗಸ್ಟ್ 10 ರೊಳಗೆ 20 ಲಕ್ಷ ದಾಟಿದೆ. ಈ ಸಾಂಕ್ರಾಮಿಕ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟಿದ್ದು, ಮೋದಿ ಸರ್ಕಾರ ನಾಪತ್ತೆಯಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
