ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ: ಇಂದ್ರಜಿತ್ ಲಂಕೇಶ್ ಗೆ ನೋಟಿಸ್ ನೀಡಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಇದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ನೋಟಿಸ್ ನೀಡಿದೆ.

Indrajit_Lankesh1

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಇದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ನೋಟಿಸ್ ನೀಡಿದೆ.

ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಬಂದು ಮಾಹಿತಿ ವಿನಿಮಯ ಮಾಡಿಕೊಳ್ಳುವ ಮೂಲಕ ಬೆಂಗಳೂರು ಪೊಲೀಸರಿಗೆ ಬೆಂಬಲ ನೀಡಿ ಎಂದು ಸಿಸಿಬಿ ತಿಳಿಸಿದೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ. ಕನ್ನಡದಲ್ಲಿ ನನಗೆ ಗೊತ್ತಿರುವಂತಹ ನಟರು, ಸ್ಟಾರ್ ನಟರು ಯಾರು ಕೂಡ ಇಂಥದ್ದನ್ನು ಮಾಡಲ್ಲ. ಅಂತಹ ಉದಾಹರಣೆ ಇಲ್ಲ. ಆದರೆ, ಯುವ ನಟ-ನಟಿಯರು, ಇದ್ದಕ್ಕಿದ್ದಂತೆ  ಪ್ರಚಾರ ಗಳಿಸಿದವರು ಈ ಥರದ ರೇವ್‌ ಪಾರ್ಟಿಗಳಲ್ಲಿ ಸೇರುತ್ತಾರೆ ಎಂದು  ನಾನು ಕೂಡ ಕೇಳಿದ್ದೇನೆ. ನನಗೂ ಹಲವಾರು ಘಟನೆಗಳು ಗೊತ್ತಿವೆ. ನನಗೆ ಭದ್ರತೆ ನೀಡಿದರೆ, ಈ ಬಗ್ಗೆ ಹೇಳಬಹುದು. ಅದರಲ್ಲೂ ನಟಿಯರು ಹೆಚ್ಚಾಗಿ  ಇದರಲ್ಲಿ ಇದ್ದಾರೆ’ ಎಂದು ಮಾಧ್ಯಮಗಳಿಗೆ ಇಂದ್ರಜಿತ್ ಲಂಕೇಶ್ ಹೇಳಿಕೆ ನೀಡಿದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *