yes he was ramojirao- ಅವರ ಹೆಸರು ರಾಮೋಜಿರಾವ್!
ಆಗಷ್ಟೇ ಕೆ.ಎಂ. ಮಂಜುನಾಥ್ ಈ ಟಿ.ವಿ.ಯ ಸಾರಥ್ಯ ವಹಿಸಿಕೊಂಡಿದ್ದರು. ಅವರು ಈ ಟಿ.ವಿ.ಯ ಮುಖ್ಯಸ್ಥರಾದ ಮೇಲೆ ಈ ಟಿ.ವಿ.ಯ ಬಹುತೇಕ ಹಳೆಚಪ್ಪಲಿ, ದಾಡಿವಾಲಾ ವರದಿಗಾರರು ದಾಡಿ ತೆಗೆದು, ಬಗಲಚೀಲ ಬಿಸಾಡಿ, ಹೊಸಕಾಲದ ಪತ್ರಕರ್ತರಾಗತೊಡಗಿದ್ದರು.ಬಹುಶ: ನಮ್ಮ ಟೀಂ ಆಗ ಹೊಸ ಹೊಂತುಗಾರರ ತಂಡವಾಗಿತ್ತು. ಇದಕ್ಕಿಂತ ಮೊದಲು ಮನೋಹರ್ ಯಡವಟ್ಟಿ ಎನ್ನುವ ಪುಣ್ಯಾತ್ಮ ನಮ್ಮ ತಂಡವನ್ನು ಈ ಟಿ.ವಿ. ಅಂಗಳಕ್ಕೆ ಸೇರಿಸಿದ್ದರು. ಯಡವಟ್ಟಿಯವರು ಕಲೆಹಾಕಿದ್ದ 2000 ದ ಹೊಸತಲೆಮಾರಿನ ಪತ್ರಕರ್ತರನ್ನು ಈಗಿನ ಅವಧಿಯ ಜಿ.ಎನ್. ಮೋಹನ್ ತಿದ್ದುವ ಮಧ್ಯೆ ಆ … Continue reading yes he was ramojirao- ಅವರ ಹೆಸರು ರಾಮೋಜಿರಾವ್!
Copy and paste this URL into your WordPress site to embed
Copy and paste this code into your site to embed