ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್’ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. 

PM modi

ನವದೆಹಲಿ:  ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. 

ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಡಾ.ಎಸ್.ರಾಧಾಕೃಷ್ನ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಹಾಗೂ ದೇಶದ ಸರ್ವ ಶಿಕ್ಷಕರಿಗೂ ಹೃದಯಪೂರ್ವಕ ಶುಭಾಶಯಗಳನ್ನು ಹೇಳುತ್ತೇನೆಂದು ಹೇಳಿದ್ದಾರೆ.

ಮನಸ್ಸು ಮಾರ್ಪಡಿಸುವಲ್ಲಿ ಹಾಗೂ ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪರಿಶ್ರಮಕ್ಕೆ ನಾವು ಅತ್ಯಂತ ಕೃತಜ್ಞರಾಗಿರುತ್ತೇವೆ. ಶಿಕ್ಷಕರ ದಿನದಂದು, ಶಿಕ್ಷಕರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮನದಿಂದು ಅವರಿಗೆ ನಾವು ಗೌರವ ಸಲ್ಲಿಸುತ್ತೇನೆ. #ನಮ್ಮಶಿಕ್ಷಕರುನಮ್ಮಹೀರೋಗಳು ಎಂದು ತಿಳಿಸಿದ್ದಾರೆ. 

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತದ 2ನೇ ರಾಷ್ಟ್ರಪತಿಯಾಗಿದ್ದರು. 1962ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಕೊಂಡ ರಾಧಾಕೃಷ್ಣನ್ ಅವರು, ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲಾ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. ರಾಧಾಕೃಷ್ಣನ್ ಅವರ ಅಪಾರ ಸೇವೆಯನ್ನು ಗುರ್ತಿಸಿ ಗೌರವಿಸಿದ್ದ ಭಾರತ ಸರ್ಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದ್ದಾಗಲೇ ಅವರಿಗೆ 1954ರಲ್ಲಿ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *