darr of cong mla,s- ಶಾಸಕಾಂಗ ಪಕ್ಷದ ಸಭೆಯಲ್ಲಿದ್ದಾಗಲೇ ಹ್ಯಾರಿಸ್ ಗೆ ಬಂತು ಮೊಬೈಲ್ ಸಂದೇಶ, ಕಾಂಗ್ರೆಸ್ ಶಾಸಕರಿಗೀಗ ಆತಂಕ!

ಇದೇ ತಿಂಗಳ 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಂತಿನಗರ ಮತಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಹ ಭಾಗವಹಿಸಿದ್ದರು.

MLA Haris

ಬೆಂಗಳೂರು: ಇದೇ ತಿಂಗಳ 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಂತಿನಗರ ಮತಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಹ ಭಾಗವಹಿಸಿದ್ದರು.

ಹ್ಯಾರಿಶ್ ಅವರು ಸಭೆಯಲ್ಲಿದ್ದಾಗಲೇ ಅವರ ಮೊಬೈಲ್ ಗೆ ಸಂದೇಶವೊಂದು ಬಂದಿದ್ದು, ಅಲ್ಲಿದ್ದ ಇತರ ಶಾಸಕರಿಗೆ ಈಗ ಆತಂಕ ಶುರುವಾಗಿದೆ.

ಸದನಕ್ಕೆ ಪಕ್ಷದ ತಯಾರಿ ಹೇಗಿರಬೇಕೆಂಬ ಚರ್ಚೆಗಾಗಿ ಕರೆದಿದ್ದ ಸಭೆಯಲ್ಲಿ ಭಾಗವಹಿಸುವ ಮುನ್ನ ಹ್ಯಾರಿಶ್ ಅವರು ಕೋವಿಡ್-19  ಪರೀಕ್ಷೆಗೊಳಗಾಗಿದ್ದರು. ಆದರೆ ಫಲಿತಾಂಶ ಬರುವುದು ತಡವಾದ್ದರಿಂದ ಹ್ಯಾರೀಸ್ ಸಭೆಗೆ ಹಾಜರಾಗಿದ್ದರು. ಸಭೆಯ ಬಳಿಕ ಮಧ್ಯಾಹ್ನ ಭೋಜನದ ವೇಳೆ ಹ್ಯಾರೀಸ್ ಮೊಬೈಲ್ ಗೆ ಸಂದೇಶವೊಂದು ಬಂದಿದ್ದು, ಸಂದೇಶ ಬಂದ ತಕ್ಷಣವೇ ಹ್ಯಾರೀಸ್ ಸಭೆಯಿಂದ ಹೊರನಡೆದಿದ್ದಾರೆ.

ಇದು ಹ್ಯಾರೀಸ್ ಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಸಂದೇಶ ಬಂದಿದೆ ಎನ್ನಲಾಗಿದ್ದು, ಹ್ಯಾರೀಸ್ ತಮ್ಮ ಮನೆಗೆ ತೆರಳಿ ಹೋಮ್ ಐಸೋಲೇಶನ್ ಆಗಿದ್ದಾರೆ. ಹ್ಯಾರೀಸ್ ಜೊತೆ ಊಟ ಮಾಡಿದ್ದ, ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಶಾಸಕರಿಗೀಗ ಆತಂಕ ಶುರುವಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *