ವಿಧಾನ ಪರಿಷತ್ ನಲ್ಲಿ ಕಾರ್ಮಿಕ ತಿದ್ದುಪಡಿ ವಿಧೇಯಕಕ್ಕೆ ಸೋಲು: ಸರ್ಕಾರಕ್ಕೆ ಮುಖಭಂಗ

ವಿಧಾನ ಪರಿಷತ್‌ನಲ್ಲಿ ‘ಕರ್ನಾಟಕ ಕೈಗಾರಿಕೆ ವಿವಾದಗಳು ಹಾಗೂ ಇತರ ಕಾನೂನುಗಳ ತಿದ್ದುಪಡಿ ವಿಧೇಯಕ-2020’ಕ್ಕೆ ಸೋಲುಂಟಾಗಿ ಸರಕಾರಕ್ಕೆ ಮುಖಭಂಗ ಉಂಟಾಯಿತು

Vidhana soudha

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ‘ಕರ್ನಾಟಕ ಕೈಗಾರಿಕೆ ವಿವಾದಗಳು ಹಾಗೂ ಇತರ ಕಾನೂನುಗಳ ತಿದ್ದುಪಡಿ ವಿಧೇಯಕ-2020’ಕ್ಕೆ ಸೋಲುಂಟಾಗಿ ಸರಕಾರಕ್ಕೆ ಮುಖಭಂಗ ಉಂಟಾಯಿತು. ಮೇಲ್ಮನೆಯಲ್ಲಿ ಆಡಳಿತ ಪಕ್ಷಕ್ಕೆ ಬಹುಮತ ಇಲ್ಲ. ಇದನ್ನು ನಗದಾಗಿಸಿಕೊಳ್ಳಲು ಪ್ರತಿಪಕ್ಷಗಳು ಕಾರ್ಮಿಕರಿಗೆ ಸಂಬಂಧಿಸಿದ ಕಾನೂನುಗಳನ್ನು ಬದಲಿಸದಂತೆ ಆಗ್ರಹಿಸಿದವು.

ಬೇರೆ ವಿಧೇಯಕಗಳನ್ನು ಪಾಸ್‌ ಮಾಡಿಕೊಟ್ಟ ರೀತಿ ಈ ವಿಧೇಯಕದ ಅನುಮೋದನೆಗೆ ಸಹಕರಿಸುವಂತೆ ಆಡಳಿತ ಪಕ್ಷದ ಸದಸ್ಯರು ಕೋರಿದರು. ಆದರೆ ಪಟ್ಟು ಬಿಡದ ಪ್ರತಿಪಕ್ಷಗಳು ಕೆಲ ತಿದ್ದುಪಡಿಗಳನ್ನು ಮುಂದಿಟ್ಟವು. 

ವಿಧೇಯಕದ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಲು ‘ಸೆಲೆಕ್ಟ್ ಕಮಿಟಿ’ಗೆ ವಹಿಸಲು ಪ್ರತಿಪಕ್ಷ ಒತ್ತಾಯಿಸಿತು. ಇದಕ್ಕೆ ಸಭಾನಾಯಕರು ಒಪ್ಪಲಿಲ್ಲ. ಕೊನೆಗೆ ಸಂಖ್ಯಾಬಲದಲ್ಲಿ ಹೆಚ್ಚು ಇದ್ದ ಕಾರಣ ಪ್ರತಿಪಕ್ಷ ಮತಕ್ಕೆ ಹಾಕುವಂತೆ ಆಗ್ರಹಿಸಿತು. ಇದಕ್ಕೆ ಒಪ್ಪಿದ ಸಭಾಪತಿಯವರು ಮತ ವಿಭಜನೆ ಪ್ರತಿಕ್ರಿಯೆ ಆರಂಭಿಸಿದರು. ವಿಧೇಯಕದ ಪರವಾಗಿ 14 ಹಾಗೂ ವಿರುದ್ಧವಾಗಿ 26 ಮತಗಳು ಬಂದವು. ಇದರಿಂದ ವಿಧೇಯಕ್ಕೆ 12 ಮತಗಳಿಂದ ಸೋಲುಂಟಾಯಿತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *