ವಿವಾದಿತ ಕೃಷಿ, ಭೂ ಸುಧಾರಣಾ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಒಪ್ಪಿಗೆ

ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಭೂಸುಧಾರಣೆ,ಕೃಷಿ ಮಸೂದೆ ಇವುಗಳ ಹಿಂದು-ಮುಂದಿನ ನೋಟ samaajamukhi youtube channel
CM_BSYediyurappa1

ಬೆಂಗಳೂರು: ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸಲಾಗಿತ್ತು. ಆದರೆ ವಿಧಾನ ಪರಿಷತ್ ನಲ್ಲಿ ಇನ್ನೂ ಅಂಗೀಕಾರಗೊಂಡಿಲ್ಲ. ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ಪರಿಷತ್ ನಲ್ಲಿ ಇನ್ನೂ ಅಂಗೀಕಾರಗೊಂಡಿಲ್ಲ. ಆದರೆ ಕಾರ್ಮಿಕ ತಿದ್ದುಪಡಿ ಕಾಯ್ದೆ ಪರಿಷತ್ ನಲ್ಲಿ ಸೋಲನುಭವಿಸಿತ್ತು. ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹೀಗಾಗಿ ಈ ವಿವಾದಿತ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೊರೆ ಹೋಗಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕೈಗೊಳ್ಳಲಾಗಿದೆ.

ಇನ್ನು 4,636.50 ಕೋಟಿ ರೂಪಾಯಿ ವೆಚ್ಚದಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಮೂಲಕ 150 ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು, ಕ್ರೀಡಾಪಟುಗಳನ್ನು ಪಿಎಸ್ಐ ಮತ್ತು ಡಿವೈಎಸ್ಪಿ ಹುದ್ದೆಗಳಿ ನೇರ ನೇಮಕಾತಿಗೆ ಅವಕಾಶ ಕಲ್ಪಿಸುವ ವಿಶೇಷ ನಿಯಮಗಳು, ಮೌಲಾನಾ ಆಜಾದ್ ಟ್ರಸ್ಟ್ ಹಾಗೂ ಡಾ.ಜಗಜೀವನ್ ರಾಂ ಸಂಶೋಧನಾ ಕೇಂದ್ರ ಸ್ಥಾಪನೆ ಸೇರಿದಂತೆ ಹಲವು ಪ್ರಸ್ತಾವಗಳಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *