11 ವರ್ಷ ಗಳಲ್ಲಿ 16 ಬಾರಿ ದಾಖಲೀಕರಣ! ಕೊನೆಗೂ ಜಿವನಾಧಾರವಾಗದ ಆಧಾರ್‍ನಿಂದ ತಬರನಾದ ಶ್ರೀಪತಿಯ ಕಥೆ

ಶಿವರಾಮ ಕಾರಂತರ ತಬರ ಭೂಮಿಗಾಗಿ ಹೋರಾಡಿ ಸತ್ತ ಕಥೆ ಸಾಹಿತ್ಯದಲ್ಲಿ ಛಾಪು ಮೂಡಿಸಿದ್ದು ತೀರಾ ಹಿಂದೆ. ಆದರೆ ಈಗ ತಬರನನ್ನು ನೆನಪಿಸುವಂಥ ಆಧುನಿಕ ಆಧಾರ್ ತಬರನ ಕಥೆ ಈ ವರದಿಯ ಸಾರಾಂಶ. ಸಿದ್ಧಾಪುರದ ವಾಜಗೋಡು ಪಂಚಾಯತ್ ನ ಹುಕ್ಕಳಿಯ ರೈತಶ್ರೀಪತಿ ಸೂರಾ ನಾಯ್ಕ 2010-11 ಸುಮಾರಿಗೆ ಎಲ್ಲರಂತೆ ಆಧಾರ್ ಕಾರ್ಡ್ ಗಾಗಿ ಸರತಿಯಲ್ಲಿ ನಿಂತು ಪೋಟೋ ದಾಖಲಾತಿಯನ್ನು ಮಾಡುತ್ತಾರೆ.ಆದರೆ ಆದಾಖಲಾತಿಯಿಂದ ಅವರಿಗೆ ಆಧಾರ್ ಚೀಟಿ ಸಿಗುವುದಿಲ್ಲ. ಈ ಮೊದಲಬಾರಿಯ ಮಾಸ್ತಿಹಕ್ಕಲಿನ ಆಧಾರ್ ದಾಖಲಾತೀಕರಣದ ನಂತರ ಕಳೆದ ಹತ್ತು … Continue reading 11 ವರ್ಷ ಗಳಲ್ಲಿ 16 ಬಾರಿ ದಾಖಲೀಕರಣ! ಕೊನೆಗೂ ಜಿವನಾಧಾರವಾಗದ ಆಧಾರ್‍ನಿಂದ ತಬರನಾದ ಶ್ರೀಪತಿಯ ಕಥೆ