ಕೊರೋನಾ ಎಫೆಕ್ಟ್: 1 ರಿಂದ 12ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ಕಡಿತ

ಸಿದ್ಧಾಪುರ ಎಂ.ಜಿ.ಸಿ. ಕಾಲೇಜ್ ಸಾಧನೆ- ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡವು 2020 ರ ಸೆಪ್ಟಂಬರ್ ತಿಂಗಳಿನಲ್ಲಿ ಜರುಗಿಸಿದ ಬಿ.ಎ, ಬಿ.ಕಾಂ ಹಾಗೂ ಬಿ.ಎಸ್ಸಿ ಆರನೆಯ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು, ಸಿದ್ಧಾಪುರ ಎಂ.ಜಿ.ಸಿ. ಮಹಾವಿದ್ಯಾಲಯದ ಫಲಿತಾಂಶ ಈ ಕೆಳಗಿನಂತಿದೆ.

ವಿಜ್ಞಾನ ವಿಭಾಗದಲ್ಲಿ ಶೇ. 100%, ಕಲಾ ವಿಭಾಗದಲ್ಲಿ ಶೇ. 100% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 90.7% ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ. ಅದರ ವಿವರ ಈ ಕೆಳಗಿನಂತಿದೆ.

ವಿಜ್ಞಾನ ವಿಭಾಗ:

           ವಿಭಾ ಭಟ್               ಪ್ರಥಮ   90.5%
           ದರ್ಶನ್ ಬತ್ತಿಕೊಪ್ಪ         ದ್ವಿತೀಯ  88.6%
           ಮೇಘಾ ಎಂ. ಮಡಿವಾಳ     ತೃತೀಯ  84.5%

ಕಲಾ ವಿಭಾಗ:

           ಪ್ರೀತಿ ಕೆ. ನಾಯ್ಕ           ಪ್ರಥಮ   82.42%
           ಹರ್ಷಿತಾ ಎಸ್. ನಾಯ್ಕ     ದ್ವಿತೀಯ  79.85%
           ಪ್ರಸನ್ನ. ಜಿ. ಮಡಿವಾಳ       ತೃತೀಯ  79%

ವಾಣಿಜ್ಯ ವಿಭಾಗ:
ಅಕ್ಷತಾ ವಾಮನ್ ಪೈ ಪ್ರಥಮ 95.4%
ಸುನೀತಾ ಬೀರಾ ಗೌಡ ದ್ವಿತೀಯ 94.5%
ಪವಿತ್ರಾ ಸೀತಾರಾಮ್ ಶೆಟ್ ತೃತೀಯ 94%

ಕೋವಿಡ್- 19 ದೇಶದಾದ್ಯಂತ ವ್ಯಾಪಿಸಿರುವ ಸಂಕಷ್ಟದ ಸಂದರ್ಭದಲ್ಲೂ ಇಂತಹ ಸಾಧನೆ ಮಾಡಿರುವುದಕ್ಕೆ ಆಡಳಿತ ಮಂಡಳಿ ಅಭಿನಂದಿಸಿದೆ.

ICSE, ISC exam results for classes 10 and 12 to be announced on Friday at 3 pm

ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ರಾಜ್ಯ ಸರ್ಕಾರ ಸಹ ಕೇಂದ್ರ ಸರ್ಕಾರದಂತೆ 1 ರಿಂದ 12 ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ವಸ್ತುವನ್ನು ಕಡಿತ ಮಾಡಿದೆ. ಅದರಂತೆ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ಶೇ. 30 ರಷ್ಟು ಪಠ್ಯ ಕಡಿತ ಮಾಡಿದೆ. 

ಕರ್ನಾಟಕ ಸಂಗೀತ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಯಾವುದೇ ವಿದ್ಯಾರ್ಥಿ ದಾಖಲಾಗದಿರುವ ಹಿನ್ನೆಲೆಯಲ್ಲಿ ಅದನ್ನು ಈ ಪ್ರಕ್ರಿಯೆಯಿಂದ ಈ ವಿಷಯವನ್ನು ಕೈಬಿಡಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *