3 bjp leader,s murdered-ಮೂವರು ಬಿಜೆಪಿ ಮುಖಂಡರ ಗುಂಡಿಕ್ಕಿ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: -ಕುಲ್ಗಾಂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಿದಾ ಹುಸೇನ್, ಉಮರ್ ರಶೀದ್ ಮತ್ತು ಉಮರ್ ರಂಜಾನ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ.

ಶ್ರೀನಗರ: ಕುಲ್ಗಾಂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಿದಾ ಹುಸೇನ್, ಉಮರ್ ರಶೀದ್ ಮತ್ತು ಉಮರ್ ರಂಜಾನ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ.

ಕುಲ್ಗಾಂ ಜಿಲ್ಲೆಯ ಖಾಜಿಗುಂಡ್‌ನ ವೈ ಕೆ ಪೊರಾ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ  ಭಾರತೀಯ ಜನತಾ ಪಕ್ಷದ (ಬಿಜೆಪಿ)ಯ ಮೂವರು ಮುಖಂಡರನ್ನು ಹತ್ಯೆ ಮಾಡಲಾಗಿದೆ.

ವೈ ಕೆ ಪೊರಾದಲ್ಲಿ ಮೂವರು ವ್ಯಕ್ತಿಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ, ಅವರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರನ್ನು ಖಾಜಿಗುಂಡ್‌ನ ತುರ್ತು ಆಸ್ಪತ್ರೆಗೆ ಸ್ಥಳಾಂತರಿಸಿದ್ದು ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.

ದಾಳಿಕೋರರನ್ನು ಬಂಧಿಸಲು ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ನಡೆಸಿದೆ. ಈ ನಡುವೆ ಕಾರ್ಯಕರ್ತರ ಮೇಲಿನ ದಾಳಿಯನ್ನು ಬಿಜೆಪಿ ಖಂಡಿಸಿದೆ.

ಇತ್ತೀಚೆಗೆ, ಕಾಶ್ಮೀರದಲ್ಲಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದ ಹಲವಾರು ನಾಯಕರ ಮೇಲೆ ಹಲ್ಲೆ ನಡೆದಿದೆ.

ಜುಲೈನಲ್ಲಿ, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನ ನಡೆದು  ಬಿಜೆಪಿ ಮುಖಂಡ ಶೇಖ್ ವಸೀಮ್ ಬ್ಯಾರಿ ಮತ್ತು ಅವರ ಇಬ್ಬರು ಬೆಂಬಲಿಗರು ಸಾವನ್ನಪ್ಪಿದ್ದರು. ಬ್ಯಾರಿ ಈ ಹಿಂದೆ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *