bhoomi hunnime or seegehunnime- ಭೂಮಿ ಬಯಕೆ ತೀರಿಸುವ ಬೂಮಣಿ ಹಬ್ಬ
ಭೂಮಿ ಹಬ್ಬ, ಭೂಮಣಿ ಹಬ್ಬ ಎಂದು ಕರೆಯುವ ಭೂಮಿ, ಬೆಳೆಯ ಪೂಜೆಯ ಹಬ್ಬವನ್ನು ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ, ಬಯಲುನಾಡಿನಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಎತ್ತು ಓಡಿಸುವ, ಬೆಂಕಿಯ ಮೇಲೆ ಹೋರಿ ನಡೆಸುವ ಬಯಲುಸೀಮೆಯ ಸೀಗೆ ಹುಣ್ಣಿಮೆ, ಭೂಮಿ ತಾಯಿಗೆ ಬಯಕೆ ನೀಡುವ ಭೂಮಿ ತಾಯಿಯ ಬಯಕೆಯ ಸೀಮಂತವನ್ನು ನಡೆಸುವ ಮಲೆನಾಡಿನ ಬೂಮಣಿ ಹಬ್ಬ ಆಚರಣೆಯಲ್ಲಿ ತುಸು ಭಿನ್ನ. ಮಲೆನಾಡೆಂದರೆ…. ಕಾಡು, ಪರಿಸರ, ಸಸ್ಯ, ಮಳೆ, ಬೆಳೆ ಇವುಗಳೆಲ್ಲದರ ಒಟ್ಟಂದದದ ಬದುಕೇ ಬುಡಕಟ್ಟು ಬದುಕು. ಮಲೆನಾಡಿನ ಮೂಲನಿವಾಸಿಗಳು, … Continue reading bhoomi hunnime or seegehunnime- ಭೂಮಿ ಬಯಕೆ ತೀರಿಸುವ ಬೂಮಣಿ ಹಬ್ಬ
Copy and paste this URL into your WordPress site to embed
Copy and paste this code into your site to embed