


ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಮ್ಮುಖದಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ನೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯಿತು. ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಆನಂದ್ ಭಡೆ, ಪವನ್ ಭಗಾರಿಯ, ಸರ್ಕಾರದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
