ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ : ‘ಜೇಮ್ಸ್’ ಪುನೀತ್ ರಾಜ್ ಕುಮಾರ್ ದೀಪಾವಳಿ ಸಂದೇಶ

https://www.youtube.com/watch?v=VIM4Lqp_4pY&t=36s

ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ ಎಂದು ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ಪುನೀತ್ ರಾಜ್ ಸಂದೇಶ ರವಾನಿಸಿದ್ದಾರೆ.

‘ಜೇಮ್ಸ್’ ತಂಡಕ್ಕೆ ಬಹುಭಾಷಾ ನಟ ಮುಖೇಶ್ ರಿಷಿ ಸೇರ್ಪಡೆ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ “ಜೇಮ್ಸ್” ಚಿತ್ರದ ಪಾತ್ರವರ್ಗ ದಿನದಿನಕ್ಕೂ ಹಿಗ್ಗುತ್ತಿದೆ. ಇದೀಗ ನಟ ಮುಖೇಶ್ ರಿಷಿ ಪುನೀತ್ ಅವರ ಈ ಚಿತ್ರಕ್ಕೆ ಹೊಸ ಸೇರ್ಪಡೆಯಾಗಿದ್ದಾರೆ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ “ಜೇಮ್ಸ್” ಚಿತ್ರದ ಪಾತ್ರವರ್ಗ ದಿನದಿನಕ್ಕೂ ಹಿಗ್ಗುತ್ತಿದೆ. ಇದೀಗ ನಟ ಮುಖೇಶ್ ರಿಷಿ ಪುನೀತ್ ಅವರ ಈ ಚಿತ್ರಕ್ಕೆ ಹೊಸ ಸೇರ್ಪಡೆಯಾಗಿದ್ದಾರೆ,

“ಜೇಮ್ಸ್” ಕಮರ್ಷಿಯಲ್ ಎಂಟರ್‌ಟೈನರ್ ಚಿತ್ರವಾಗಿದ್ದು ಚೇತನ್ ಕುಮಾರ್ ನಿರ್ದೇಶನ ಮಾಡಿದ್ದಾರೆ.ಕಿಶೋರ್ ಪಾತಿಕೊಂಡ ನಿರ್ಮಾಣದ ಈ ಚಿತ್ರದಲ್ಲಿ ಬಾಲಿವುಡ್ ಮತ್ತು ತೆಲುಗು ಚಲನಚಿತ್ರೋದ್ಯಮದಲ್ಲಿ ಚಿರಪರಿಚಿತವಾಗಿರುವ ಬಹುಭಾಷಾ ಕಲಾವಿದರಾದ ಮುಖೇಶ್ ಕೂಡ ತೆರೆ ಹಂಚಿಕೊಂಡಿದ್ದಾರೆ.

ಚಿತ್ರದಲ್ಲಿ ಪವರ್ ಸ್ಟಾರ್ ಅವರೊಂದಿಗೆ ಅನು ಪ್ರಭಾಕರ್, ಶ್ರೀಕಾಂತ್ ಮತ್ತು ಆದಿತ್ಯ ಮೆನನ್ ಸಹ ಇದ್ದಾರೆ. ನವೆಂಬರ್ 25 ರಂದು ಬೆಂಗಳೂರಿನಲ್ಲಿ”ಜೇಮ್ಸ್” ಚಿತ್ರದ ಮೂರನೇ ಶೆಡ್ಯೂಲ್ ಪ್ರಾರಂಭವಾಗಲಿದೆ. ಈ ವೇಳೆ ಮುಖೇಶ್ ಸಹ ಶೂಟಿಂಗ್ ಸೆಟ್ ಗೆ ಸೇರಿಕೊಳ್ಳಲಿದ್ದಾರೆ.

“ಜೇಮ್ಸ್” ನಿರ್ದೇಶಕ ಚೇತನ್ ಅವರ ನಾಲ್ಕನೇ ಚಿತ್ರವಾಗಿದ್ದು ಈ ಚಿತ್ರದಲ್ಲಿ “ರಾಜಕುಮಾರ” ಜೋಡಿಯಾದ ಪುನೀತ್ ಹಾಗೂ ಪ್ರಿಯಾ ಆನಂದ್ ಮತ್ತೊಮ್ಮೆ ತೆರೆ ಮೇಲೆ ಒಂದಾಗಿದ್ದಾರೆ. ಪ್ರಿಯಾ ಈ ಚಿತ್ರದಲ್ಲಿ ಕೆಲ ಸನ್ನಿವೇಶ್ಗಳಲ್ಲಿ ತಮ್ಮ ಸಾಕು ನಾಯಿಯನ್ನೂ ಸಹ ನಟನೆಗಿಳಿಸಿದ್ದಾರೆ. ಚರಣ್ ರಾಜ್ ಸಂಗೀತ ಈ ಚಿತ್ರಕ್ಕಿದೆ.

ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ ಎಂದು ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ಪುನೀತ್ ರಾಜ್ ಸಂದೇಶ ರವಾನಿಸಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್, ಸಮಸ್ತ ನಾಡಿನ ಜನತೆಗೆ ಹಾಡಿನ ಮೂಲಕ ದೀಪಾವಳಿಯ ಶುಭಾಷಯ ತಿಳಿಸಿದ್ದಾರೆ.

ದೀಪಾವಳಿಯಂದು ಟ್ವಿಟ್ತರ್ ನಲ್ಲಿ ವಿಡಿಯೋ ಮೂಲಕ ಶುಭ ಕೋರಿದ ಪವರ್ ಸ್ಟಾರ್ ಪುನೀತ್ ಡಾ. ರಾಜ್ ಹಾಡಿದ್ದ “ದೀಪಾವಳಿ ದೀಪಾವಳಿ ಗೋವಿಂದ ಲೀಲಾವಳಿ ಹಾಡನ್ನು ಗುನುಗಿದ್ದಾರೆ, (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *