ಮಧು- speaking from jds only! ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ

ಡಿಕೆ ಶಿವಕುಮಾರ್ ಆಹ್ವಾನಿಸಿದ್ದಾರೆ: ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ

ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು

Madhu bangarappa

ಕೋಲಾರ: ‘ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು

ಕಾಂಗ್ರೆಸ್‌ ಸೇರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ‌ಆಹ್ವಾನಿಸಿದ್ದು, ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. “ಜೆಡಿಎಸ್‌ ಪಕ್ಷದಲ್ಲಿ ಸಹಜವಾಗಿಯೇ ಗೊಂದಲವಿದೆ. ಪಕ್ಷ ಅಧಿಕಾರದಲ್ಲಿದ್ದಾಗ ನಮ್ಮವರಿಗೇ ಸ್ಥಾನಮಾನ ನೀಡಲಿಲ್ಲ.  ಹೀಗಾಗಿಯೇ ವಿಶ್ವನಾಥ್‌ ಅವರು ಪಕ್ಷ ಬಿಟ್ಟು ಹೋದರು,” ಎಂದ ಅವರು, ತಾವು ಮಾತ್ರವಲ್ಲದೆ ಜೆಡಿಎಸ್‌ ಪಕ್ಷವೇ ಸುಮ್ಮನಾಗಿ ಕುಳಿತಿದೆ ಎಂದರು.

ಮುಖ್ಯಮಂತ್ರಿಗಳ ಮಕ್ಕಳು ನಿಯತ್ತಾಗಿ ಮುಂದೆ ಹೋಗಬೇಕೇ ಹೊರತು, ಅಡ್ಡದಾರಿಯಲ್ಲಿ ಹೋಗಬಾರದು. ನಮ್ಮ ತಂದೆಯವರು ನಮಗೆ ಕೆಟ್ಟ ದಾರಿಯಲ್ಲಿ ಹೋಗುವುದನ್ನು ಹೇಳಿಕೊಟ್ಟಿಲ್ಲ. ಒಳ್ಳೆಯ ದಾರಿಯಲ್ಲಿ ಹೋದ ಪರಿಣಾಮ ನಾಲ್ಕು ಬಾರಿ ಸೋತಿದ್ದೇನೆ ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *