ಶಿವಮೊಗ್ಗ: ಆಸ್ಪತ್ರೆಯಲ್ಲಿ ತಾಯಿಯೊಂದಿಗಿದ್ದ ಅಪ್ರಾಪ್ತೆಯ ಮೇಲೆ ವಾರ್ಡ್ ಬಾಯ್, ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ಅನಾರೋಗ್ಯಕ್ಕೀಡಾಗಿದ್ದ ತಾಯಿಯೊಂದಿಗೆ ಆಸ್ಪತ್ರೆಗೆ ಬಂದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಅವನ ಸ್ನೇಹಿತರ ಮೇಲೆ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ: ಅನಾರೋಗ್ಯಕ್ಕೀಡಾಗಿದ್ದ ತಾಯಿಯೊಂದಿಗೆ ಆಸ್ಪತ್ರೆಗೆ ಬಂದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಿನ್ನೆಲೆ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಅವನ ಸ್ನೇಹಿತರ ಮೇಲೆ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಮೆಕ್‌ಗ್ಯಾನ್ ಆಸ್ಪತ್ರೆಯ ವಾರ್ಡ್ ಬಾಯ್ ಮನೋಜ್ ಮತ್ತು ಆತನ ಮೂವರು ಸಹಚರರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಬಾಲಕಿಯ ತಾಯಿಯನ್ನು ಇತ್ತೀಚೆಗೆ ಮೆಕ್‌ಗ್ಯಾನ್  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಅವಳ ತಾಯಿಯ ಅಗತ್ಯ ನೋಡಿಕೊಳ್ಲಲು ಗೆ ಆಸ್ಪತ್ರೆಯಲ್ಲಿದ್ದಳು. ವಾರ್ಡ್ ಬಾಯ್ ಆಗಿದ್ದ ಮನೋಜ್ ತಾಯಿ ಮತ್ತು ಮಗಳಿಗೆ ಆಹಾರವನ್ನು ತರುವ ಮೂಲಕ ಆಕೆಗೆ ಸಮೀಪವಾಗಿದ್ದ.

ಕೆಲವು ದಿನಗಳ ಹಿಂದೆ ಹಿಂಸಾತ್ಮಕ ಘಟನೆಗಳು ಸಂಭವಿಸಿದ ನಂತರ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಾಗಿತ್ತು. ಆ ಕಾರಣದಿಂದ ಹೋಟೆಲ್ ಗಳು ಮುಚ್ಚಲ್ಪಟ್ಟಿದ್ದವು. ಅದರಿಂದ ಬಾಲಕಿಗೆ ತಾಯಿಗೆ ನೀಡಲು ಆಹಾರ ಸಿಕ್ಕಿರಲಿಲ್ಲ. ಹಾಗಾಗಿ ಆಕೆಗೆ ನೆರವಾಗುವ ನೆಪದಲ್ಲಿ ಬಾಲಕಿಯನ್ನು ಮನೋಜ್ ಕಾರಿನಲ್ಲಿ ಕರೆದೊಯ್ದಿದ್ದಾನೆ, ಕಾರಿನಲ್ಲಿ ಅವನ ಮೂವರು ಸ್ನೇಹಿತರೂ ಇದ್ದರು. ತುಸು ದೂರ ಹೋದ ನಂತರ ಒಂದು ನಿರ್ಜನ ಪ್ರದೇಶದಲ್ಲಿ ಆ ನಾಲ್ವರೂ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

ಬಾಲಕಿಯ ತಾಯಿ ಅಪರಾಧದ ಬಗ್ಗೆ ತಿಳಿದು ದೂರು ಕೊಟ್ಟಿದ್ದಾರೆ. ಸಧ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಕಲಾಗಿದ್ದು ಮನೋಜ್ ಹಾಗೂ ಅವನ ಸ್ನೇಹಿತರ ಪತ್ತೆಗಾಗಿ ಶೋಧ ನಡೆದಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *