ರೈತರ ಪ್ರತಿಭಟನೆ: ಹಳೆ ಕಾಯ್ದೆಗಳಿಂದ ಹೊಸ ಶತಮಾನ ಸೃಷ್ಟಿಸಲಾಗದು ಎಂದ ಪ್ರಧಾನಿ ಮೋದಿ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಕಳೆದ 11 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ…

modi-farmers

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಕಳೆದ 11 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ, ಕಾಯ್ದೆಯನ್ನು ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಹೊಸ ಸೌಲಭ್ಯಗಳು ಮತ್ತು ವ್ಯವಸ್ಥೆಗಳಿಗೆ ಸುಧಾರಣೆಗಳು ಅತಿ ಮುಖ್ಯ ಎಂದಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಆಗ್ರಾ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ. ಹಿಂದಿನ ಶತಮಾನದ ಕಾಯ್ದೆಗಳನ್ನು ಆಧರಿಸಿ ಹೊಸ ಶತಮಾನ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಹಿಂದಿನ ಶತಮಾನದಲ್ಲಿ ಉಪಯುಕ್ತವಾಗಿದ್ದ ಕಾಯ್ದೆ ಮುಂದಿನ ಶತಮಾನಕ್ಕೆ ಹೊರೆಯಾಗಬಹುದು. ಆದ್ದರಿಂದ ಸುಧಾರಣೆಯ ಪ್ರಕ್ರಿಯೆ ಮುಂದುವರಿಯಬೇಕು ಎಂದಿದ್ದಾರೆ.

ನಮ್ಮ ಸರ್ಕಾರ ಸಮಗ್ರ ಸುಧಾರಣೆಗಳನ್ನು” ತರುತ್ತಿದೆ. ಈ ಮೊದಲು, ಸುಧಾರಣೆಗಳು ಕೆಲವು ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದವು ಅಥವಾ ಕೆಲವು ವಲಯಗಳು ಮತ್ತು ಇಲಾಖೆಗಳನ್ನು ಗಮನದಲ್ಲಿರಿಸಿಕೊಂಡು ತರಲಾಗಿತ್ತು ಎಂದು ಪ್ರಧಾನಿ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಮ್ಮ ಸರ್ಕಾರ ಕೈಗೊಂಡ ಸುಧಾರಣೆಗಳು ದೇಶದಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿವೆ ಎಂದು ಅವರು, ಜನರು “ಉತ್ತಮವಾದ ವಿವರಗಳ” ಮೂಲಕ ಹೋದಾಗ ತೃಪ್ತರಾಗುತ್ತಾರೆ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *