ಲಂಕೇಶ್ ಎಂಬ ತಲ್ಲಣಿಸುವ ಜೀವ -ದೇವನೂರ ಮಹಾದೇವ

Lovely darlingಗೆ 75 ವರ್ಷ ಆಯ್ತು. ಅವರ ಸಾರ್ಥಕತೆ ಕಾಣ್ಕೆ ನೆನಪಿಸಿಕೊಳ್ಳುವ ಎಷ್ಟೋ ಇವೆ. ಅವುಗಳನ್ನೆಲ್ಲಾ ಒಕ್ಕಡೆ ಇಟ್ಟು- ಸಂಕ್ರಾಂತಿ, ಗುಣಮುಖ, ಉಮಾಪತಿಯ ಸ್ಕಾಲರ್‍ಶಿಪ್ ಯಾತ್ರೆ- ಇಷ್ಟನ್ನು ಕಣ್ಣು ಮುಂದೆ ತಂದುಕೊಂಡರೂ ಸಾಕು, ಲಂಕೇಶ್ ಸಾಹಿತ್ಯದ ಎಲ್ಲೆಗಳನ್ನು ವಿಸ್ತರಿಸುವ ಸೃಷ್ಟಿಕರ್ತರಾಗಿ ನನಗೆ ಕಾಣುತ್ತಾರೆ. ಇವು ಕನ್ನಡಕ್ಕೆ ಬೆಲೆ ಹೆಚ್ಚಿಸಿದ ಕೃತಿಗಳು. ತೇಜಸ್ವಿ ಅಥವಾ ರಾಮದಾಸ್ ಇಬ್ಬರಲ್ಲಿ ಯಾರೋ ಒಬ್ಬರು ಇರಬೇಕು, ಲಂಕೇಶರನ್ನು ‘ಹುಚ್ಚು ಫಿರಂಗಿ’ ಎಂದು ಕರೆಯುತ್ತಿದ್ದರು. ‘ಸಹವಾಸ ಸಹವಾಸ ಅಲ್ಲ ಕಣ್ರಿ. ಎತ್ತಗೆ ಢಮಾರ್ ಅನ್ಸುತ್ತೊ … Continue reading ಲಂಕೇಶ್ ಎಂಬ ತಲ್ಲಣಿಸುವ ಜೀವ -ದೇವನೂರ ಮಹಾದೇವ