ಫೆ,9-10 ರಂದು ಶಿರಸಿ-ಸಿದ್ಧಾಪುರದ ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ

ಹಿಂದಿನ ತಿಂಗಳು ನಡೆದ ಗ್ರಾ.ಪಂ. ಚುನಾವಣೆಯ ಫಲಿತಾಂಶದ ನಂತರ ಈಗ ಎಲ್ಲಾ ಗ್ರಾ.ಪಂ. ಗಳ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಫೆ. 9 ಮತ್ತು 10 ರಂದು ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.

ದೊಡ್ಮನೆ,ಇಟಗಿ,ಸೋವಿನಕೊಪ್ಪ, ಬೇಡ್ಕಣಿ, ಕೊರ್ಲಕೈ, ಕಾವಂಚೂರು, ಕಾನಗೋಡು, ಬಿದ್ರಕಾನ,ತ್ಯಾಗಲಿ,ಹಸರಗೋಡು,ಹೆಗ್ಗರಣಿ,ನಿಲ್ಕುಂದ ಗ್ರಾ.ಪಂ. ಗಳಿಗೆ ಫೆ.9 ರಂದು ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆ ನಡೆದರೆ…

ವಾಜಗೋಡು ಕ್ಯಾದಗಿ,ಬಿಳಗಿ, ಹಲಗೇರಿ, ಮನ್ಮನೆ,ಶಿರಳಗಿ, ಕೋಲಶಿರ್ಸಿ, ಹಾರ್ಸಿಕಟ್ಟಾ ಕಾನಸೂರು, ಅಣಲೇಬೈಲ್, ತಂಡಾಗುಂಡಿ ಗ್ರಾ.ಪಂ. ಗಳಿಗೆ ಫೆ.10 ರಂದು ಆಯ್ಕೆ ಪ್ರಕ್ರೀಯೆ ನಡೆಯಲಿದೆ.

ಶಿರಸಿ- ವಾನಳ್ಳಿ, ಮೇಲಿನ ಓಣಿಕೇರಿ,ಭಾಶಿ, ಉಂಚಳ್ಳಿ ಹುಣಸೇಕೊಪ್ಪ, ಮಂಜಗುಣಿ,ಬೈರುಂಬೆ, ಜಾನ್ಮನೆ, ಬದನಗೋಡು, ಗುಡ್ನಾಪುರ,ಶಿವಳ್ಳಿ, ಕುಳವೆ,ಹಲಗದ್ದೆ, ದೊಡ್ನಳ್ಳಿ,ಹುತ್ಗಾರ, ಬಿಸಲಕೊಪ್ಪ ಗ್ರಾ.ಪಂ. ಗಳಲ್ಲಿ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆ ಫೆ. 10 ರಂದು ನಡೆದರೆ,

ಫೆ 9 ರಂದು ಕಾನಗೋಡು,ದೇವನಳ್ಳಿ, ನೆಗ್ಗು ಬಂಕನಾಳ, ಬನವಾಸಿ, ಇಟಗುಳಿ, ಇಸಳೂರು, ಅಂಡಗಿ, ಬಂಡಳ, ಸೋಂದಾ, ಹುಲೇಕಲ್, ಸದಾಶಿವಳ್ಳಿ, ಯಡಳ್ಳಿ,ಸುಗಾವಿ, ಸಾಲ್ಕಣಿ, ಕೊಡ್ನಗದ್ದೆ ಗ್ರಾ.ಪಂ. ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆ ನಡೆಯಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *