ಹೆಚ್ಚುತ್ತಿರುವ ಅಪರಾಧ ಚಟುವಟಿಕೆ: ಶಿವಮೊಗ್ಗ ಪೊಲೀಸರಿಂದ ರೌಡಿಗಳಿಗೆ ವಾರ್ನಿಂಗ್

 ಹೆಚ್ಚುತ್ತಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ ಪಿ ಕೆಎಂ ಶಾಂತರಾಜು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೃಷಿ ಕಾನೂನು ವಿರೋಧಿಸಿ ರಾಜ್ಯಾದ್ಯಂತ ನಾಳೆ ಹೆದ್ದಾರಿ ತಡೆ

ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ದೇಶಾದ್ಯಂತ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ

Representational image

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ದೇಶಾದ್ಯಂತ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ. ಮಧ್ಯಾಹ್ನ 12ರಿಂದ 3 ಗಂಟೆವರೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಧರಣಿ ನಡೆಸಲು ಕರೆ ನೀಡಲಾಗಿದೆ.

ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಾಳೆ ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ, ಬೆಂಗಳೂರು-ಮೈಸೂರು ರಸ್ತೆಯಲ್ಲಿ 2 ಕಡೆ ಹೆದ್ದಾರಿ ತಡೆ ನಡೆಯಲಿದೆ.

ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಬಿಡದಿ, ಮಂಡ್ಯ, ರಾಯಚೂರಿನ ಅಸ್ಕಿಹಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಯಲಿದೆ. ಚಾಮರಸ ಮಾಲಿ ಪಾಟೀಲ್ ನೇತೃತ್ವದಲ್ಲಿ ನಾಳೆ ರಾಜ್ಯದ ಹಲವೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಿಗೆ ತಡೆಯಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

PKM Shantaraju seen cautioning the rowdies at DAR grounds in Shivamogga

ಶಿವಮೊಗ್ಗ:  ಹೆಚ್ಚುತ್ತಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ ಪಿ ಕೆಎಂ ಶಾಂತರಾಜು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬಾರ್ ಒಂದರಲ್ಲಿ ಇತ್ತೀಚೆಗೆ ಗಲಾಟೆ ನಡೆದು ಯುವಕನೊಬ್ಬನ ಹತ್ಯೆ ಮಾಡಲಾಗಿತ್ತು. ಹೀಗಾಗಿನಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಗರದಲ್ಲಿ ರೌಡಿಗಳ ಪರೇಡ್ ನಡೆಸಿ, 156 ಕ್ಕೂ ಹೆಚ್ಚು ರೌಡಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. 

ರೌಡಿಗಳ ಕೇಸುಗಳ ಬಗ್ಗೆ ಮಾಹಿತಿ ಪಡೆದು, ಚಟುವಟಿಕೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ ಪಿ ಎಚ್ಚರಿಸಿದರು. ಯಾವುದೆ ರೀತಿಯ ರೌಡಿ ಚಟವಟಿಕೆ ನಡೆಸದಂತೆ ಸೂಚನೆ ಕೊಟ್ಟರು. 

ಶಿವಮೊಗ್ಗ ಉಪ ವಿಭಾಗದ ದೊಡ್ಡಪೇಟೆ, ಕೋಟೆ, ಜಯನಗರ , ವಿನೋಬನಗರ, ಶಿವಮೊಗ್ಗ ಗ್ರಾಮಾಂತರ, ತುಂಗಾ ನಗರ, ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು ಪರೇಡ್‌ನಲ್ಲಿ ಪಾಲ್ಗೊಂಡಿದ್ದರು. 

ಬಾರ್‌ಗಳಲ್ಲಿ ಕುಡಿದು ಕಿರಿಕ್ ಮಾಡುವ ರೌಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಹೇಳಿದರು. ರಸ್ತೆ ತಡೆ ಟೀ ಅಂಗಡಿ ಮುಂದೆ ಗುಂಪುಗೂಡಿ ಗಲಾಟೆ ಮಾಡುವುದು ಸೇರಿದಂತೆ ಶಾಂತಿ ಕದಡುವವರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ ಎಂದು ವಾರ್ನಿಂಗ್ ನೀಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *