

ಮಂಡ್ಯದಲ್ಲಿ ಹಾಡುಹಗಲೇ ಯುವ ಜೋಡಿಯೊಂದು ಚುಂಬಿಸಿಕೊಳ್ಳುತ್ತಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಮಂಡ್ಯ: ಮಂಡ್ಯದಲ್ಲಿ ಹಾಡುಹಗಲೇ ಯುವ ಜೋಡಿಯೊಂದು ಚುಂಬಿಸಿಕೊಳ್ಳುತ್ತಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವ ಜೋಡಿ ನಂತರ ಪರಸ್ಪರ ಮುತ್ತಿಕ್ಕಲು ಶುರು ಮಾಡಿದರು. ಸಾರ್ವಜನಿಕರು ಅಕ್ಕಪಕ್ಕ ಓಡಾಡುತ್ತಿದ್ದರು ಇದರ ಪರಿವೇ ಇಲ್ಲದಂತೆ ರೋಮ್ಯಾನ್ಸ್ ನಲ್ಲಿ ತೊಡಗಿದ್ದಾರೆ.

https://imasdk.googleapis.com/js/core/bridge3.439.0_debug_en.html#goog_1749510132

ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಅಶ್ಲೀಲ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
